Webdunia - Bharat's app for daily news and videos

Install App

ಬೆಂಗಳೂರು ಜಲಾವೃತ ಆಯುಕ್ತರು ಹೇಳಿದ್ದೇನು?

Webdunia
ಸೋಮವಾರ, 22 ನವೆಂಬರ್ 2021 (14:41 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ (Bengaluru Rains) ಮುಂದುವರೆದಿರುವಂತೆಯೇ ನಗರದ ಹಲವು ಪ್ರದೇಶಗಳು ಜಲಾವೃತ್ತವಾಗಿದ್ದು, ಮಳೆ ಪೀಡಿತ ಪ್ರದೇಶಗಳಲ್ಲಿ ಇಂದು ಬಿಬಿಎಂಪಿ (BBMP) ಆಯುಕ್ತ ಗೌರವ್ ಗುಪ್ತ (Gaura Gupta) ಪರಿಶೀಲನೆ ನಡೆಸಿದರು.ಬೆಂಗಳೂರಿನ ಯಲಹಂಕ (Yelahanka), ಚಿಕ್ಕಬಳ್ಳಾಪುರ ಮುಖ್ಯ ರಸ್ತೆ, ಅಲ್ಲಾಳಸಂದ್ರ, ಕೋಗಿಲು ಕ್ರಾಸ್ (Kogilu Corss), ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ (KIA Main Road), ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ (Kendriya Vihar apartment)​ ನಿಂದ ವೆಂಕಟಾಲ ಗ್ರಾಮದವರೆಗಿನ ಹಲವು ಪ್ರದೇಶಗಳು ಜಲಾವೃತವಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments