Select Your Language

Notifications

webdunia
webdunia
webdunia
webdunia

ಬೆಂಗಳೂರಿಗೆ ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿ

ಬೆಂಗಳೂರಿಗೆ ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿ
ಬೆಂಗಳೂರು , ಗುರುವಾರ, 11 ನವೆಂಬರ್ 2021 (19:38 IST)
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಬೆಂಗಳೂರು ಮಹಾ ಸ್ವಚ್ಛ ನಗರವು ಪ್ರಶಸ್ತಿ ಪಡೆದಿದೆ. ಈ ಸಾಧನೆಗೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ.ನ. 20 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿರುವ ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಕ್ಕೆ ಶೀಘ್ರದಲ್ಲಿ ಮೋದಿ ಎಂಟ್ರಿ