Webdunia - Bharat's app for daily news and videos

Install App

ಬೆಂಗಳೂರು ಹೋಟೆಲ್ ನಲ್ಲಿ ಅಗ್ನಿ ಅವಘಡ

Webdunia
ಬುಧವಾರ, 9 ಮಾರ್ಚ್ 2022 (18:12 IST)
ಗಾಂಧಿನಗರದ‌ ಸುಖ ಸಾಗರ್ ಹೊಟೇಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
 
 
ಮಧ್ಯಾಹ್ನ 2:45ರ ಸುಮಾರಿಗೆ ಹೊಟೇಲ್ ಇರುವ ಕಟ್ಟಡದ​ ಟೆರೇಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳೊಂದಿಗೆ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್​​​​ನಿಂದ ಅವಘಡ ನಡೆದಿರುವ ಶಂಕೆ ವ್ಯಕ್ತವಾಗಿದೆ.
 
ಈ ವೇಳೆ ಅಗ್ನಿಶಾಮಕ ದಳದ ಆರ್​​​ಎಫ್​ಒ ತಿರುಮಲೇಶ್ ‌ಮಾತನಾಡಿ, 'ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಆದರೆ ಹೊಟೇಲ್​ನಲ್ಲಿ ಬೆಂಕಿ ನಂದಿಸುವ ಯಂತ್ರಗಳು ಕೆಲಸ ಮಾಡ್ತಿಲ್ಲ. ಮುನ್ನೆಚ್ಚರಿಕಾ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ. ಈ ಕುರಿತಂತೆ ನಮ್ಮ ಇಲಾಖೆಯ ಗಮನಕ್ಕೆ ತಂದು ಕಾನೂನು ಕ್ರಮ ಕೈಗೊಳ್ಳುತ್ತೇವೆ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Anant Ambani:ಮದುವೆ ಬೆನ್ನಲ್ಲೇ ಮಗನಿಗೆ ದೊಡ್ಡ ಜವಾಬ್ದಾರಿ ವಹಿಸಿದ ಮುಕೇಶ್‌, ನೀತಾ ಅಂಬಾನಿ

Pahalgam Terror Attack: ರಾಷ್ಟ್ರೀಯ ಭದ್ರತೆ ಹಿತದೃಷ್ಟಿಯಲ್ಲಿ ದೊಡ್ಡ ನಿರ್ಧಾರ ಕೈಗೊಂಡ ಕೇಂದ್ರ

Attari-Wagah border ಬಂದ್: ಪಾಕಿಸ್ತಾನ ಯುವತಿ, ರಾಜಸ್ಥಾನ ಯುವಕನ ಮದುವೆಗೆ ಅಡ್ಡಿ

Pahalgam terror Attack: ಪ್ರತ್ಯಕ್ಷದರ್ಶಿಗಳ ಸಾಕ್ಷಿ ಸಂಗ್ರಹಿಸುತ್ತಿರುವ NIA

ಭಯೋತ್ಪಾದಕರಿಗೂ, ಸಿದ್ದರಾಮಯ್ಯಗೂ ಯಾವುದೇ ವ್ಯತ್ಯಾಸವಿಲ್ಲ: ಅರವಿಂದ ಬೆಲ್ಲದ ಗರಂ

ಮುಂದಿನ ಸುದ್ದಿ
Show comments