Select Your Language

Notifications

webdunia
webdunia
webdunia
webdunia

ಟ್ರಾಫಿಕ್ ಜಾಮ್ ನಲ್ಲಿ ಬೆಂಗಳೂರು ವಿಶ್ವಕ್ಕೇ ನಂ.1

ಟ್ರಾಫಿಕ್ ಜಾಮ್ ನಲ್ಲಿ ಬೆಂಗಳೂರು ವಿಶ್ವಕ್ಕೇ ನಂ.1
ಬೆಂಗಳೂರು , ಗುರುವಾರ, 30 ಜನವರಿ 2020 (10:07 IST)
ಬೆಂಗಳೂರು: ಬೆಂಗಳೂರಿನ ಟ್ರಾಫಿಕ್ ತಲೆನೋವು ಎಲ್ಲರಿಗೂ ಗೊತ್ತಿರುವುದೇ. ಇದೀಗ ರಾಜ್ಯ ರಾಜಧಾನಿ ಸಂಚಾರ ದಟ್ಟಣೆಯ ವಿಚಾರದಲ್ಲಿ ವಿಶ್ವದಲ್ಲೇ ನಂ.1 ಸ್ಥಾನ ಪಡೆದಿದೆ.


ವಿಶ್ವದಲ್ಲೇ ಅತೀ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ಟಾಪ್ 10 ನಗರಗಳ ಪೈಕಿ ಬೆಂಗಳೂರಿಗೆ ನಂ.1 ಸ್ಥಾನ ಲಭಿಸಿದೆ. ಈ ಮೂಲಕ ಜಾಗತಿಕವಾಗಿ ಕುಖ್ಯಾತಿಗೆ ಪಾತ್ರವಾಗಿದೆ.

ಡೆನ್ಮಾರ್ಕ್ ನ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಬೆಂಗಳೂರು ಅಲ್ಲದೆ, ಟಾಪ್ 10 ರೊಳಗಿನ ಪಟ್ಟಿಯಲ್ಲಿ ಭಾರತದ ಮುಂಬೈ, ದೆಹಲಿ ಮತ್ತು ಪುಣೆ ಕೂಡಾ ಸ್ಥಾನ ಪಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳ ವಿಚಾರಣೆ