Webdunia - Bharat's app for daily news and videos

Install App

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅ.4ರಿಂದ ಹೆಚ್ಚುವರಿ 100 ಬಸ್‌ ರಸ್ತೆಗಿಳಿಸಲು ನಿರ್ಧಾರ

Webdunia
ಶುಕ್ರವಾರ, 1 ಅಕ್ಟೋಬರ್ 2021 (22:16 IST)
ಬೆಂಗಳೂರು: ವಿದ್ಯಾರ್ಥಿಗಳೊಂದಿಗೆ ಎಲ್ಲ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಎ. 4 ರಿಂದ ಹೆಚ್ಚುವರಿ 100 ಬಸ್ ರಸ್ತೆಯ ರಸ್ತೆಗಿಳಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಕಾರ್ಯಾಚರಣೆ ನಡೆಸುತ್ತಿರುವ ಬಸ್ ನಲ್ಲಿ ಈ 100 ಬಸ್ ಕಾರ್ಯಾಚರಣೆ.
ನಗರ ಸಾರಿಗೆ ಸಂಸ್ಥೆ ಸಾರ್ವಜನಿಕರಿಗೆ ಉತ್ತಮ, ಸಮರ್ಪಕ ಹಾಗೂ ಸುರಕ್ಷಿತ ಸಾರಿಗೆ ಸೇವೆಯನ್ನು ಮಿತವ್ಯಯ ದರದಲ್ಲಿ ಒದಗಿಸುತ್ತಿದೆ. ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ಈ ರೀತಿಯಾಗಿ ಮತ್ತು ಅವರ ಹಿತದೃಷ್ಟಿಯಿಂದ ಸಾರಿಗೆ ಸೇವೆಗಳನ್ನು ಒದಗಿಸಲಾಗುತ್ತಿದೆ.
ಲಾಕ್‌ಡೌದಿಂದ ಸಡಿಲಿಕೆಗೊಂಡ ನಂತರ ಪ್ರಯಾಣಿಕರಿಗೆ ಸಮರ್ಪಕ, ಸುರಕ್ಷಿತ ಸಾರಿಗೆ ಸೇವೆ ಒದಗಿಸಲಾಗಿದೆ ಮತ್ತು ಕೊರೊನಾ ಪ್ರದೇಶವನ್ನು ನಿಯಂತ್ರಿಸುವ ಸರ್ಕಾರ ನೀಡಿರುವ ಮುನ್ನೆಚ್ಚರಿಕಾ ಕ್ರಮವನ್ನು ಬಿಎಂಟಿಸಿ ಬಸ್‌ಗಳ ಕಾರ್ಯಾಚರಣೆಯನ್ನು ನಿಯಂತ್ರಿಸಲಾಗುತ್ತಿದೆ. ಪುಸ್ತುತ ಸಾರಿಗೆ ಸಂಸ್ಥೆಯಲ್ಲಿ 4,953 ಬಸ್‌ಗಳ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧು: 3,170 ಭಾರತೀಯರು ಇಸ್ರೇಲ್‌– ಇರಾನ್‌ನಿಂದ ತಾಯ್ನಾಡಿಗೆ

ಮೋಸ್ಟ್ ವಾಂಟೆಡ್‌ ಗ್ಯಾಂಗ್‌ಸ್ಟರ್‌ ರೂಮಿ ವೊಗ್ರಾ ಎನ್‌ಕೌಂಟರ್‌ನಲ್ಲಿ ಸಾವು

ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್‌ನ್ಯೂಸ್‌

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ಮುಂದಿನ ಸುದ್ದಿ
Show comments