ಜಪಾನ್ ರಾಜನ ಗ್ಯಾಂಗ್ ಬಂಧಿಸಿದ ಬೆಂಗಳೂರು ಪೊಲೀಸರು

Webdunia
ಶುಕ್ರವಾರ, 25 ಅಕ್ಟೋಬರ್ 2019 (16:23 IST)
ಜೈಲಿನಲ್ಲಿ ಇದ್ದುಕೊಂಡೇ ಗ್ಯಾಂಗ್ ಕಟ್ಟಿಕೊಂಡು ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಜಪಾನ್ ರಾಜನ ಗ್ಯಾಂಗ್ ನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ತಲಘಟ್ಟಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಕುಖ್ಯಾತ ಮನೆಗಳ್ಳ ದೇವರಚಿಕ್ಕನಹಳ್ಳಿಯ ರಾಜ ಅಲಿಯಾಸ್ ಜಪಾನ್ ರಾಜನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಪಾನ್ ರಾಜನ ಗ್ಯಾಂಗಿನ ಭುವನೇಶ್ವರಿ ನಗರದ ಡೆವಿಡ್, ಪ್ರಕಾಶ ನಗರದ ಗೋಪಿ, ಸರಬಂಡೇಪಾಳ್ಯದ ಶಿವಾನಂದ್ ರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಬಂಧಿತರಿಂದ 20 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 11 ಕ್ಕೂ ಹೆಚ್ಚು ಕೇಸ್ ಗಳಿಗೆ ಬೇಕಿದ್ದ ಆರೋಪಿಗಳು ಇವರಾಗಿದ್ದಾರೆ ಅಂತ ಪೊಲೀಸರು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆಯೇ ಒಡಕು: ನನ್ನನ್ನೂ ಕರೀಬಹುದಿತ್ತು ಎಂದವರು ಯಾರು ನೋಡಿ

ಸಿಎಂ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಎಂದ ಡಿಕೆ ಶಿವಕುಮಾರ್: ಡಿನ್ನರ್ ಪಾರ್ಟಿನೂ ಮಾಡಿ ಎಂದ ನೆಟ್ಟಿಗರು

ಸಿದ್ದರಾಮಯ್ಯಗೆ ಸುಮ್ನೇ ಬ್ರೇಕ್ ಫಾಸ್ಟ್ ಗೆ ಕರೆದಿಲ್ಲ ಡಿಕೆ ಶಿವಕುಮಾರ್: ನಡೆದಿದೆ ಭರ್ಜರಿ ಪ್ಲ್ಯಾನ್

ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

ಮುಂದಿನ ಸುದ್ದಿ
Show comments