Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಪವರ್ ಕಟ್ ..!!

Webdunia
ಶುಕ್ರವಾರ, 15 ಅಕ್ಟೋಬರ್ 2021 (16:00 IST)
ಸಿಲಿಕಾನ್ ಸಿಟಿಯಲ್ಲಿ ಏಕಕಾಲದಲ್ಲಿ ಹಲವು ಕಡೆ ಹೈಪರ್ ಟೆನ್ಷನ್ ವಿದ್ಯುತ್ ಸಂಪರ್ಕಗಳನ್ನು ಭೂಗತವಾಗಿ ಅಳವಡಿಸುವ ಕಾಮಗಾರಿ ಚಾಲ್ತಿಯಲ್ಲಿದ್ದು, ಎರಡು ದಿನ ಹಬ್ಬಕ್ಕೆ ಬ್ರೇಕ್ ಇರಲಿದೆ.
ಶನಿವಾರದಿಂದ ಕೆಲ ಪ್ರದೇಶಗಳಲ್ಲಿ ಇಡೀ ದಿನ ಪವರ್ ಕಟ್ ಸಮಸ್ಯೆ ಎದುರಾಗಲಿದ್ದು, ಮುಂದಿನ ವಾರ ಬಿಟಿಎಮ್ ಲೇಔಟ್, ಬೊಮ್ಮನಹಳ್ಳಿ, ಹೆಚ್‌ಎಸ್‌ಆರ್ ಲೇಔಟ್, ಜಂಬೂಸವಾರಿ ದಿಣ್ಣೆಗಳಲ್ಲಿ ಪೂರ್ವನಿಯೋಜಿತ ಕಾಮಗಾರಿಗಳಿಗಾಗಿ ಪವರ್ ಕಟ್ ಮಾಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಭಾರತದಲ್ಲಿ ಯಾಕೆ ಹೆಂಗಸರು ಗಂಡು ಮಗುವೇ ಬೇಕೆಂದು ಆಸೆ ಪಡುತ್ತಾರೆ ಗೊತ್ತಿಲ್ಲ: ಡಿಕೆ ಶಿವಕುಮಾರ್

ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ರೇಣುಕಾಚಾರ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೌಂಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments