Webdunia - Bharat's app for daily news and videos

Install App

Bangalore Rain: ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Sampriya
ಗುರುವಾರ, 29 ಆಗಸ್ಟ್ 2024 (15:52 IST)
Photo Courtesy X
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ  ಗುಡುಗು ಸಹಿತ ಭಾರೀ ಮಳೆಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಹಿನ್ನೆಲೆ ರಾಜ್ಯಕ್ಕೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿತ್ತು. ಅದರಂತೆ ಇಂದು ಮಟ ಮಟ ಮಧ್ಯಾಹ್ನವೇ ವರುಣ ದೇವರ ಆಗಮನವಾಗಿದೆ.

ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಇದೀಗ ಮಧ್ಯಾಹ್ನ  ಕೋರಮಂಗಲ, ಆಡುಗೋಡಿ, ಮಡಿವಾಳ, ಆರ್‌ಟಿ ನಗರ, ಎಂಜಿ ರೋಡ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ, ಕೊಡಗು, ಕೋಲಾರದಲ್ಲಿ ಭಾರೀ ಮಳೆಯಾಗಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments