ಬೆಂಗಳೂರಿನ ಹೋಟೆಲ್ ನ ಇಡ್ಲಿ ಈಗ ಟ್ವಿಟರ್ ನಲ್ಲಿ ಟ್ರೆಂಡ್ ಆಯ್ತು!

Webdunia
ಶುಕ್ರವಾರ, 1 ಅಕ್ಟೋಬರ್ 2021 (10:16 IST)
ಬೆಂಗಳೂರು: ದಕ್ಷಿಣ ಭಾರತೀಯರ ಫೇಮಸ್ ಉಪಹಾರ ಇಡ್ಲಿ. ಈ ಇಡ್ಲಿ ಈಗ ವರ್ಲ್ಡ್ ಫೇಮಸ್ ಆಗಿದೆ. ಅದಕ್ಕೆ ಕಾರಣ ಬೆಂಗಳೂರಿನ ಹೋಟೆಲ್ ಒಂದರ ಕ್ರಿಯೇಟಿವ್ ಐಡಿಯಾ.


ನಗರದ ಹೋಟೆಲ್ ಒಂದರಲ್ಲಿ ಇಡ್ಲಿಯನ್ನು ಐಸ್ ಕ್ರೀಂ ಸ್ಟಿಕ್ ನಲ್ಲಿ ಕೊಡಲಾಗುತ್ತಿದೆ. ಈ ಇಡ್ಲಿ ಫೋಟೋಗಳು ಈಗ ಟ್ವಿಟರ್, ಇನ್ ಸ್ಟಾಗ್ರಾಂ, ವ್ಯಾಟ್ಸಪ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಪಕ್ಕಾ ಬಿಳಿ ಐಸ್ ಕ್ರೀಂನಂತೇ ತೋರುವ ಇಡ್ಲಿ ಮಕ್ಕಳನ್ನೂ ಆಕರ್ಷಿಸುವುದರಲ್ಲಿ ಸಂಶಯವಿಲ್ಲ. ಗ್ರಾಹಕರನ್ನು ಸೆಳೆಯಲು ಹೋಟೆಲ್ ಮಾಡಿದ ತಂತ್ರಗಾರಿಕೆ ಈಗ ಎಲ್ಲರ ಗಮನ ಸೆಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ಹವಾಮಾನ ವರದಿ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments