Webdunia - Bharat's app for daily news and videos

Install App

ಬೆಂಗಳೂರಿಗೆ ಮೀಟರ್ ಟ್ಯಾಕ್ಸಿ

Webdunia
ಸೋಮವಾರ, 13 ಡಿಸೆಂಬರ್ 2021 (18:06 IST)
ಜನವರಿ ಅಂತ್ಯದ ವೇಳೆಗೆ ಬೆಂಗಳೂರು(Bengaluru) ನಗರದಲ್ಲಿ ಕ್ಯಾಡ್ರಿ ಸೈಕಲ್‌ ಮೀಟರ್‌ ಟ್ಯಾಕ್ಸಿಗಳು (Bajaj Qute) ಅಧಿಕೃತವಾಗಿ ರಸ್ತೆಗಿಳಿಯಲಿವೆ. ಮೊಬೈಲ್‌ ಆಯಪ್‌(Mobile App) ಆಧಾರಿತರ ಓಲಾ(Ola) ಮತ್ತು ಉಬರ್‌ಗಳ(Uber) ವಿಧಿಸುತ್ತಿರುವ ಕಮಿಷನ್‌ನಿಂದ ಬೇಸತ್ತಿರುವ ಬೆಂಗಳೂರು ನಗರದ ಕ್ಯಾಬ್‌ ಚಾಲಕರು ಇದೀಗ ಮೀಟರ್‌ ಕ್ಯಾಬ್‌ಗಳತ್ತ (ಕ್ಯಾಡ್ರಿ ಸೈಕಲ್‌) ಮುಖ ಮಾಡಿದ್ದು, ಪ್ರಯಾಣ ದರ ನಿಗದಿ ಮಾಡುವಂತೆ ಸಾರಿಗೆ ಇಲಾಖೆಗೆ(Department of Transport) ಮನವಿ ಮಾಡಿದ್ದಾರೆ.ಮಹಾನಗರಗಳಲ್ಲಿ ಸಂಚಾರಕ್ಕಾಗಿ ಬಜಾಜ್‌ ಆಟೋ(Bajaj Auto) ಕಂಪನಿಯಿಂದ ಆವಿಷ್ಕಾರಗೊಂಡಿರುವ ಸುಮಾರು 600ಕ್ಕೂ ಹೆಚ್ಚು ಕ್ಯಾಡ್ರಿ ಸೈಕಲ್‌ಗಳು ಈಗಾಗಲೇ ನಗರದಲ್ಲಿ ಸಂಚರಿಸುತ್ತಿವೆ. ಆದರೆ, ಸಾರಿಗೆ ಇಲಾಖೆಯಿಂದ ಈ ವಾಹನಗಳಿಗೆ ಪ್ರಯಾಣ ದರವನ್ನು ಈವರೆಗೂ ನಿಗದಿ ಪಡಿಸಿಲ್ಲ. ಪರಿಣಾಮ ಈ ವಾಹನಗಳು ಅಧಿಕೃತವಾಗಿ ಸಂಚಾರ ಪ್ರಾರಂಭಿಸಿಲ್ಲ. ಆದರೆ, ಕೆಲ ವಾಹನಗಳ ಮಾಲೀಕರು ಅನಿವಾರ್ಯವಾಗಿ ಓಲಾ ಮತ್ತು ಉಬರ್‌ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಸಂಚಾರ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments