Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಹಾಡಹಗಲೇ ಕಾರ್ಪೋರೇಟರ್ ಹತ್ಯೆ

ಬೆಂಗಳೂರಿನಲ್ಲಿ ಹಾಡಹಗಲೇ ಕಾರ್ಪೋರೇಟರ್ ಹತ್ಯೆ
ಬೆಂಗಳೂರು , ಶನಿವಾರ, 9 ಡಿಸೆಂಬರ್ 2017 (18:24 IST)
ಬೆಂಗಳೂರು: ಬೆಂಗಳೂರಿನಲ್ಲಿ ಹಾಡುಹಗಲೇ ಮಾಜಿ ಕಾರ್ಪೋರೇಟರ್ ಗೋವಿಂದೇಗೌಡರ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಹೆಗ್ಗನಹಳ್ಳಿ ಮುಖ್ಯರಸ್ತೆಯ ಕಲ್ಯಾಣ ಮಂಟಪದ ಬಳಿ ಘಟನೆ ನಡೆದಿದೆ.


ಖಾಸಗಿ ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಒಳಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.
ಗೋವಿಂದೇಗೌಡ ಹೆಗ್ಗನಹಳ್ಳಿ ವಾರ್ಡ್ ನ ಮಾಜಿ ಸದಸ್ಯರಾಗಿದ್ದರು. ಆಸ್ಪತ್ರೆ ಸಾಗಿಸುವ ವೇಳೆ ಮಾರ್ಗಮಧ್ಯೆ ಗೋವಿಂದೇಗೌಡ ಸಾವನ್ನಪ್ಪಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹಣದ ಸಹಾಯ ಮಾಡ್ತಿನಿ ಎಂದು ವಿದ್ಯಾರ್ಥಿನಿಯನ್ನೇ ತಿಂದು ತೇಗಿದ ಕಾಮುಕ ಶಿಕ್ಷಕ