ಕರ್ನಾಟಕ ಬ್ಯಾಂಕ್: Dy CFO, ಮ್ಯಾನೇಜರ್ ಸಹಿತ ಹಲವು ಹುದ್ದೆ

Webdunia
ಗುರುವಾರ, 6 ಜನವರಿ 2022 (20:37 IST)
ದೇಶದ ಪ್ರತಿಷ್ಠಿತ ಮುಂಚೂಣಿ ಖಾಸಗಿ ಬ್ಯಾಂಕ್ ಗಳಲ್ಲಿ ಒಂದಾದ ಕರ್ನಾಟಕ ಬ್ಯಾಂಕ್ CFO, ವಿವಿಧ ಶಾಖೆಗಳ ಮ್ಯಾನೇಜರ್ ಸಹಿತ ಹಲವು ಹುದ್ದೆಗಳಿಗೆ ನೇಮಕಾತಿ ಬಯಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
 
ವಿವರಗಳು ಈ ಕೆಳಗಿನಂತಿದೆ.
 
ಬ್ಯಾಂಕ್ ಹೆಸರು: ಕರ್ನಾಟಕ ಬ್ಯಾಂಕ್.
 
ಹುದ್ದೆಯ ವಿವರ.
 
ಡೆಪ್ಯೂಟಿ ಚೀಫ್ ಫೈನಾನ್ಸಿಯಲ್ ಆಫೀಸರ್.
 
ಸೆಕ್ಯೂರಿಟಿ ಆಫೀಸರ್.
 
ಚಾರ್ಟರ್ಡ್ ಅಕೌಂಟೆಂಟ್ ಮೆನೇಜರ್ ಸ್ಕೇಲ್ 2.
 
ಹುದ್ದೆಗಳ ಸಂಖ್ಯೆ: ಹಲವು.
 
ಕರ್ತವ್ಯದ ಸ್ಥಳ: ಮಂಗಳೂರು.
 
ಮಾಸಿಕ ವೇತನ.
 
ಮ್ಯಾನೇಜರ್: 100500/- ಮಾಸಿಕ
 
ಶೈಕ್ಷಣಿಕ ಅರ್ಹತೆ:
 
ಕರ್ನಾಟಕ ಬ್ಯಾಂಕಿನ ಅಧಿಕೃತ ನೋಟಿಫಿಕೇಶನ್ ಪ್ರಕಾರ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಚಾರ್ಟರ್ಡ್ ಅಕೌಂಟೆಂಟ್ ಪದವಿಯನ್ನು ಪಡೆದಿರಬೇಕು.
 
ವಯೋಮಿತಿ: ಕರ್ನಾಟಕ ಬ್ಯಾಂಕಿನ ಅಧಿಕೃತ ನೋಟಿಫಿಕೇಶನ್ ಪ್ರಕಾರ ಗರಿಷ್ಠ ವಯಸ್ಸು 30 ಆಗಿರುತ್ತದೆ. ವಯೋಮಾನದಲ್ಲಿ ನಿಯಮಾನುಸಾರ ಸಡಿಲಿಕೆ ಇರುತ್ತದೆ.
 
ಸೆಕ್ಯೂರಿಟಿ ಆಫೀಸರ್: Age 35 to 55 Year
 
ಅರ್ಜಿ ಶುಲ್ಕ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ ಶಿಲ್ಪವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು ಆಫ್ ಲೈನ್ ಮೂಲಕವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
 
ಸ್ವ-ವಿವರ ಇರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದೃಢೀಕೃತ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
 
ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ (HR & IR) 
 
ಕರ್ನಾಟಕ ಬ್ಯಾಂಕ್ ಮುಖ್ಯ ಕಛೇರಿ 
 
ಮಹಾವೀರ ಸರ್ಕಲ್ 
 
ಕಂಕನಾಡಿ ಮಂಗಳೂರು 575002 
 
ಅರ್ಜಿ ಸಲ್ಲಿಸಲು ಆರಂಭದ ದಿನ ಜನವರಿ 4 2022 
 
ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜನವರಿ 20 2022
 
For More information:
 
https://karnatakabank.com/careers
 
Notification of Cheif Security officer:
 
https://karnatakabank.com/sites/default/files/2022-01/CSO.pdf
 
Notification of Dy CFO:
 
https://karnatakabank.com/sites/default/files/2022-01/Dy.CFO_.pdf
 
Notification of Manager:
 
https://karnatakabank.com/sites/default/files/2022-01/CA-Final.pdf

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments