Select Your Language

Notifications

webdunia
webdunia
webdunia
webdunia

ಸಚಿವ ಮಧು ಬಂಗಾರಪ್ಪ ಪರ ಪ್ರಿಯಾಂಕ್ ಖರ್ಗೆ ಬ್ಯಾಂಟಿಂಗ್!

ಸಚಿವ ಮಧು ಬಂಗಾರಪ್ಪ ಪರ ಪ್ರಿಯಾಂಕ್ ಖರ್ಗೆ ಬ್ಯಾಂಟಿಂಗ್!
bangalore , ಶನಿವಾರ, 30 ಡಿಸೆಂಬರ್ 2023 (19:00 IST)
ಶಿಕ್ಷಣ ಸಚಿವ ಮಧು ಬಂಗಾರಪ್ಪ ಚೆಕ್‌ಬೌನ್ಸ್‌ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ ಕಾನೂನಾತ್ಮಕವಾಗಿ ದಂಡ ಹಾಕಿದ್ದಾರೆ ಮಧು ಬಂಗಾರಪ್ಪ ಆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯವರು ಯಾರ ಯಾರ ರಾಜೀನಾಮೆ ಯಾವಾಗ ತಗೊಂಡ್ರು ಅಂತಾ ನಮಗೂ ಗೊತ್ತಿದೆ. ಎಂದು ಪ್ರಶ್ನಿಸುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಸಚಿವ  ಮಧು ಬಂಗಾರಪ್ಪನವರನ್ನ ಸಮರ್ಥಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಯೋಧ್ಯೆ ರಾಮಮಂದಿರಕ್ಕೆ ಭಿಕ್ಷುಕರಿಂದ 4 ಲಕ್ಷ ದೇಣಿಗೆ