Webdunia - Bharat's app for daily news and videos

Install App

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

Sampriya
ಗುರುವಾರ, 29 ಮೇ 2025 (18:13 IST)
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ 27ರಂದು  ನಡೆದ ರಹೀಂ ಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅದಲ್ಲದೆ ರಹೀಂ ಜತೆಗಿದ್ದ ಕಲಂಧರ್ ಶಾಫಿ ಮೇಲೆ ನಡೆಸಲಾಗಿದೆ.

ಸಂಬಂಧಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಇರಾಕೋಡಿ ನಿವಾಸಿ ದೀಪಕ್‌ ಸಹಿತ ಮೂವರನ್ನು ಈಗಾಗಲೇ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಇವರು ನೀಡಿದ ಮಾಹಿತಿಯಂತೆ ಇನ್ನಷ್ಟು ಮಂದಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳಿದವಾರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments