Webdunia - Bharat's app for daily news and videos

Install App

Bantwal Murder: ಸತ್ತ ಮುಸ್ಲಿಂ ಯುವಕ ಅಮಾಯಕ, ಭಗವದ್ಗೀತೆಯಲ್ಲಿ ಕೊಲ್ಲಲು ಹೇಳ್ತಾರಾ: ದಿನೇಶ್ ಗುಂಡೂರಾವ್

Krishnaveni K
ಗುರುವಾರ, 29 ಮೇ 2025 (12:23 IST)
ಮಂಗಳೂರು: ಬಂಟ್ವಾಳದಲ್ಲಿ ಮುಸ್ಲಿಂ ಯುವಕ ಸಾವನ್ನಪ್ಪಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ದಿನೇಶ್ ಗುಂಡೂರಾವ್ ಸತ್ತ ಮುಸ್ಲಿಂ ಯುವಕ, ಅವನನ್ನು ಕೊಲ್ಲಲು ಹಿಂದೂ ಧರ್ಮ ಹೇಳ್ತದಾ, ಭಗವದ್ಗೀತೆ ಹೇಳ್ತದಾ ಎಂದು ಪ್ರಶ್ನೆ ಮಾಡಿದ್ದಾರೆ.
 

ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಎನ್ನುವ ಯುವಕನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಇದರಿಂದ ಮಂಗಳೂರಿನಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣವಿದೆ. ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಇದೀಗ ಪ್ರಕರಣದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ‘ಸತ್ತವನಿಗೆ ಕ್ರಿಮಿನಲ್ ಹಿನ್ನಲೆಯಿರಲಿಲ್ಲ. ಅವನು ಅಮಾಯಕ. ಒಂದೇ ಒಂದು ಕೇಸ್ ಇರಲಿಲ್ಲ. ಆದರೂ ಅವನನ್ನು ಸಾಯಿಸಲಾಗಿದೆ.

ಯಾವ ಧರ್ಮದಲ್ಲಿ ಹೇಳ್ತದೆ ಕೊಲೆ ಮಾಡಲು? ಹಿಂದೂ ಧರ್ಮದಲ್ಲಿ ಹೇಳ್ತದಾ? ಭಗವದ್ಗೀತೆಯಲ್ಲಿ ಹೇಳ್ತದಾ? ರಾಮಾಯಣದಲ್ಲಿ ಹೇಳ್ತದಾ? ಹೇಳಿ.. ಹೀಗಾಗಿ ನಾವು ಇಂದು ಜನರಲ್ಲಿ ಕೋಮು ಸಾಮರಸ್ಯ ಕಾಪಾಡಲು ಕ್ರಮ ಕೈಗೊಳ್ಳಬೇಕಿದೆ. ಜನರಲ್ಲಿ ಸೌಹಾರ್ದತೆ ಬೆಳೆಸಬೇಕಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ನಾಯಕ ಹತ್ಯಾ ಪ್ರಕರಣದ ಎನ್‍ಐಎ ಅಥವಾ ಸಿಬಿಐ ತನಿಖೆ: ವಿಜಯೇಂದ್ರ ಆಗ್ರಹ

ಮೈಸೂರು ದಸರಾ: ಅಂಬಾರಿ ಹೊರುವ ಅಭಿಮನ್ಯುಗಿಂತ ಎಲ್ಲರ ಅಚ್ಚುಮೆಚ್ಚಿನ ಆನೆಯೇ ಬಲಶಾಲಿ

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಶಾಕ್ ಕೊಡಲು ಮುಂದಾದ ಸರ್ಕಾರ

ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಪತ್ನಿ, ಮೃತದೇಹ ಸಾಗಿಸಲು ಯಾರೂ ಸಹಾಯಕ್ಕೆ ಬಾರದಿದ್ದಾಗ ಪತಿ ಮಾಡಿದ್ದೇನು ನೋಡಿ, Video

ಕಾಡಾನೆ ಎದುರು ಹುಚ್ಚಾಟ ಮೆರೆಯಲು ಹೋಗಿ ಪ್ರಾಣಪಾಯದಿಂದ ಜಸ್ಟ್‌ ಪಾರಾದ ಪ್ರವಾಸಿಗ, viral video

ಮುಂದಿನ ಸುದ್ದಿ
Show comments