Webdunia - Bharat's app for daily news and videos

Install App

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

Sampriya
ಭಾನುವಾರ, 29 ಜೂನ್ 2025 (16:36 IST)
Photo Credit X
ಬಳ್ಳಾರಿ: ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್‌ ಅವರು ಡಿಸೆಂಬರ್‌ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿಯಾಗಿ ನೇಮಕಗೊಂಡಿದ್ದಾರೆ.

ಬಳ್ಳಾರಿಯ ಖಾಸಗಿ ಹೋಟೆಲ್​​ನಲ್ಲಿ ಇಂದು ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ.ಸಾ.ಪ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರು, ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.

ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಬಾನು ಮುಷ್ತಾಕ್ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ಆಯ್ಕೆಯನ್ನು ಬಾನು ಮುಷ್ತಾಕ್ ಸಂತೋಷದಿಂದ ಒಪ್ಪಿ ಕನ್ನಡದ ಕೆಲಸ ನನ್ನ ಮೊದಲ ಕರ್ತವ್ಯ ಎಂದು ಹೇಳಿರುವುದನ್ನು ತಿಳಿಸಲು ಕನ್ನಡ ಸಾಹಿತ್ಯ ಪರಿಷತ್ ಹೆಮ್ಮೆಪಡುತ್ತದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments