Webdunia - Bharat's app for daily news and videos

Install App

ತುಮಕೂರಿನಲ್ಲಿ ಹಾಡಹಗಲೇ ದಲಿತ ಮುಖಂಡ ಬರ್ಬರ ಹತ್ಯೆ

Webdunia
ಬುಧವಾರ, 15 ಜೂನ್ 2022 (20:56 IST)
ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರನ್ನು ಹಾಡಹಗಲೇ ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಹೆದ್ದಾರಿ ಪಕ್ಕದಲ್ಲಿ ನರಸಿಂಹಮೂರ್ತಿ (45) ಕೊಲೆ ಮಾಡಲಾಗಿದೆ.
ಹೆದ್ದಾರಿ ಪಕ್ಕದಲ್ಲೇ ಸ್ನೇಹಿತರ ಜೊತೆ ಚಹಾ ಕುಡಿಯುತ್ತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಹಿಂದೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇತ್ತೀಚೆಗೆ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿತ್ತು.
ತಾಲ್ಲೂಕಿನ ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಕೊಲೆಗಳ ಸುದ್ದಿ ಹಸಿರಾಗಿರುವಂತೆಯೇ ಮತ್ತೊಂದು ಕೊಲೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments