Webdunia - Bharat's app for daily news and videos

Install App

ಬೈಕ್ ಸವಾರನ ಬರ್ಬರ ಹತ್ಯೆ

Webdunia
ಮಂಗಳವಾರ, 3 ಮೇ 2022 (20:06 IST)
ಮಚ್ಚಿನಿಂದ ಕೊಚ್ಚಿ ಬೈಕ್ ಸವಾರನೊಬ್ಬನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಕಾಗವಾಡ ತಾಲೂಕಿನ ಐನಾಪೂರ - ಕಾತ್ರಾಳ ರಸ್ತೆಯಲ್ಲಿ ನಡೆದಿದೆ. 26 ವರ್ಷದ ಚಿಂತಾಮಣಿ ಬಂಡಗರ ಕೊಲೆಯಾದ ವ್ಯಕ್ತಿ. ಬೆಳಗಾವಿ‌ ಜಿಲ್ಲೆ ಕಾಗವಾಡ ತಾಲೂಕಿನ ಕಾತ್ರಾಳ ಗ್ರಾಮದ ನಿವಾಸಿಯಾದ ಈತ ಐನಾಪೂರ ಗ್ರಾಮದಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ. ರಾತ್ರಿ 11 ಗಂಟೆಗೆ ಮೆಡಿಕಲ್ ಶಾಪ್ ಮುಚ್ಚಿ ಮನೆಗೆ ತೆರಳುವಾಗ ಹಿಂಬದಿಯಿಂದ ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಕೃತ್ಯವೆಸಗಿದ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದು, ಕೊಲೆಗೆ ಸಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕಾಗವಾಡ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋ ಪಾರ್ಕಿಂಗ್ ಇಲ್ಲದಿದ್ದರೂ ಮನೆ ಹೊರಗೆ ಕಾರು ನಿಲ್ಲಿಸಿದ್ರೆ ಹೀಗೆ ಮಾಡೋದಾ: ಬೆಳಿಗ್ಗೆ ಎದ್ದು ನೋಡಿದ್ರೆ ಮಾಲಿಕರಿಂದಲೇ ಶಾಕ್ Video

ಆಫೀಸ್ ನಲ್ಲಿ ಸಿಗರೇಟು ವಾಸನೆ ತಡೆಯಕ್ಕಾಗ್ತಿಲ್ಲ ಎಂದು ಬೆಂಗಳೂರಿನ ಯುವತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್

ರಾಹುಲ್ ಗಾಂಧಿ ಸಿಗ್ನಲ್ ಕೊಟ್ಟಾಯ್ತು, ಬಿ ನಾಗೇಂದ್ರ ಬಗ್ಗೆ ಅಂದುಕೊಂಡಿದ್ದು ಎರಡೇ ದಿನದಲ್ಲಿ ನಿಜವಾಗುತ್ತಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ಮುಂದಿನ ಸುದ್ದಿ
Show comments