Select Your Language

Notifications

webdunia
webdunia
webdunia
webdunia

ವ್ಯಕ್ತಿಯ ಬರ್ಬರ ಹತ್ಯೆ: ಆರೋಪಿ ಎಸ್ಕೇಪ್​​​

Accused escapes
bangalore , ಮಂಗಳವಾರ, 26 ಸೆಪ್ಟಂಬರ್ 2023 (15:22 IST)
ಅಣ್ಣ-ತಮ್ಮಂದಿರ ಜಗಳದಲ್ಲಿ ಮಧ್ಯ ಪ್ರವೇಶಿಸಿದ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಶಾರದ ನಗರದಲ್ಲಿ ನಡೆದಿದೆ. ಗಣೇಶ್ ನಾಯ್ಕ್ ಕೊಲೆಯಾದ ವ್ಯಕ್ತಿಯಾಗಿದ್ದು, ಆಸ್ತಿ ವಿಚಾರವಾಗಿ ಅಣ್ಣ ತಮ್ಮಂದಿರ ನಡುವೆ ಗಲಾಟೆ ನಡೆಯುತ್ತಿತ್ತು. ಮೃತ ಗಣೇಶ ನಾಯ್ಕ್ ಸದಾ ತಮ್ಮನ ಮನೆಯಲ್ಲಿ ಇರುತ್ತಿದ್ದ. ಅಣ್ಣತಮ್ಮಂದಿರ ಗಲಾಟೆ ವೇಳೆ ಗಣೇಶ್ ನಾಯ್ಕ್ ಮಧ್ಯ ಪ್ರವೇಶಿಸಿದ ಪರಿಣಾಮ ಕೊಲೆಯಾಗಿದ್ದಾನೆ. ಕೊಲೆ ಮಾಡಿ ಎಸ್ಕೇಪ್ ಆಗಿರುವ ಆರೋಪ ಹಿನ್ನೆಲೆ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು ರಸ್ತೆಯ ಗಾಳಿ ಆಂಜನೇಯ ರಸ್ತೆಯಲ್ಲಿ ಪ್ರತಿಭಟನೆ