'ಸರ್ಕಾರದ ವಿರುದ್ಧ ಬಾರುಕೋಲು ಬೀಸುತ್ತೇನೆ'

Webdunia
ಗುರುವಾರ, 21 ಏಪ್ರಿಲ್ 2022 (18:53 IST)
ರೈತ ನಾಯಕ ಪ್ರೊ. ನಂಜುಂಡ ಸ್ವಾಮಿಯವರ ಚಿಂತನೆಯನ್ನೊಳಗೊಂಡ ‘ಬಾರುಕೋಲು’ ಪುಸ್ತಕವನ್ನು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಬಿಡುಗಡೆ ಮಾಡಲಾಯಿತು. ಪುಸ್ತಕ ಬಿಡುಗಡೆ ನಂತರ ಸಿದ್ದರಾಮಯ್ಯ ನಂಜುಂಡ ಸ್ವಾಮಿಯವರು ಬಳಸುತ್ತಿದ್ದ ಬಾರುಕೋಲನ್ನ ಕೈಯಲ್ಲಿ ಹಿಡಿದುಕೊಂಡು ಆತ್ಮೀಯವಾಗಿ ಅದನ್ನ ನೋಡಿದ್ರು. ಇದನ್ನ ಸರ್ಕಾರದ ವಿರುದ್ಧ ಬೀಸುತ್ತೇನೆ ಎಂದು ಎರಡು ಬಾರಿ ಬಾರುಕೋಲು ಬೀಸಿದ್ರು. ಈ ವೇಳೆ ಸಿದ್ದರಾಮಯ್ಯನವರು ಬಾರುಕೋಲನ್ನು ಹೆಗಲಿಗೆ ಹಾಕಿಕೊಂಡು ಪೋಸ್ ಕೊಟ್ಟರು. ನಂಜುಂಡ ಸ್ವಾಮಿ ಯಾವಾಗಲೂ ಸರ್ಕಾರದ ವಿರುದ್ಧ ಬಾರುಕೋಲು ಚಳುವಳಿ ಎನ್ನುತ್ತಿದ್ದರು ಎಂದು ನೆನಪಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments