Webdunia - Bharat's app for daily news and videos

Install App

ಅಪ್ಪ ಮಕ್ಕಳು ಇದನ್ನೇ ಮಾಡೋದು, ಯಡಿಯೂರಪ್ಪ ಪುತ್ರನ ವಿರುದ್ಧ ಯತ್ನಾಳ್ ಮತ್ತೆ ಕಿಡಿ ಕಿಡಿ

Krishnaveni K
ಶನಿವಾರ, 16 ನವೆಂಬರ್ 2024 (16:46 IST)
ಬೆಂಗಳೂರು: ಒಂದೆಡೆ ವಕ್ಫ್ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಹೋರಾಟ ಮಾಡಲು ಹೊರಟಿದ್ದರೆ ಇತ್ತ ಬಿಜೆಪಿಯಲ್ಲೇ ಎರಡು ಬಣಗಳಾಗಿವೆ. ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ವಿರುದ್ಧ ಈಗ ಯತ್ನಾಳ್ ಮತ್ತೊಮ್ಮೆ ಕಿಡಿ ಕಾರಿದ್ದಾರೆ.
 

ಬಸನಗೌಡ ಪಾಟೀಲ್ ಯತ್ನಾಳ್ ಮೊದಲಿನಿಂದಲೂ ಬಿವೈ ವಿಜಯೇಂದ್ರ ಮತ್ತು ಬಿಎಸ್ ಯಡಿಯೂರಪ್ಪ ನಾಯಕತ್ವದ ವಿರುದ್ಧ ಧ್ವನಿಯೆತ್ತುತ್ತಲೇ ಇದ್ದಾರೆ. ಇವರ ಕಚ್ಚಾಟ ಈಗ ಬಹಿರಂಗವಾಗೇನೂ ಉಳಿದಿಲ್ಲ. ಈಗ ವಕ್ಫ್ ವಿರೋಧಿಸಿ ಬಿಜೆಪಿ ಮಾಡಲು ಹೊರಟಿರುವ ಜನಜಾಗೃತಿ ಹೋರಾಟದಲ್ಲೂ ಅದು ಮುಂದುವರಿದಿದೆ.

ರಾಜ್ಯ ಬಿಜೆಪಿ ಘಟಕ ನಮ್ಮ ಭೂಮಿ ನಮ್ಮ ಹಕ್ಕು ಎಂಬ ಘೋಷವಾಕ್ಯದೊಂದಿಗೆ ಹೋರಾಟ ಮಾಡಲು ಹೊರಟಿದೆ. ಇದಕ್ಕಾಗಿ ಮೂರು ತಂಡಗಳನ್ನೂ ರಚನೆ ಮಾಡಿದೆ. ಆದರೆ ಈ ತಂಡದಲ್ಲಿ ಯತ್ನಾಳ್, ಪ್ರತಾಪ್ ಸಿಂಹ ಮೊದಲಾದ ನಾಯಕರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪಗಳಿವೆ.
 
ಈ ಬಗ್ಗೆ ಇಂದು ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ್ ಯತ್ನಾಳ್, ‘ಅವರು ಮೂಲೆ ಗುಂಪು ಮಾಡುತ್ತಾರೆ ಕಣ್ರೀ.. ಅವರಿಗೆ ಅದೇ ಕೆಲಸ. ನೀವೇ ಮಾಧ್ಯಮದವರೇ ಯಡಿಯೂರಪ್ಪ ಅಂದರೆ ಬಿಜೆಪಿ ಎಂದು ಬಿಂಬಿಸುತ್ತೀರಲ್ಲಾ. ಅವರೂ ಹಾಗೇ ನಡೆದುಕೊಳ್ಳುತ್ತಾರೆ’ ಎಂದು ಯತ್ನಾಳ್ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments