ಬೆಂಗಳೂರು ನವೆಂಬರ್ 24:- ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಹೊರಮಾವು ವಾರ್ಡ್ ನ B.D.S ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ವೀಕ್ಷಣೆ ನಡೆಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.