ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

Krishnaveni K
ಮಂಗಳವಾರ, 9 ಏಪ್ರಿಲ್ 2024 (12:11 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹಾವೇರಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರವೂ ಗ್ಯಾರಂಟಿ. ಇದು ರೈತ ಮತ್ತು ಜನವಿರೋಧಿ ಸರ್ಕಾರ ಎಂದು ಲೇವಡಿ ಮಾಡಿದ್ದಾರೆ. ರಾಜ್ಯದಲ್ಲಿ ಈ ವರ್ಷ ಸರಿಯಾಗಿ ಮಳೆಯಾಗದೇ ಬರದ ವಾತಾವರಣವಿದೆ. ಈ ಹಿನ್ನಲೆಯಲ್ಲಿ ಅವರು ಕಾಂಗ್ರೆಸ್ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

‘ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ 8 ಲಕ್ಷ ಮನೆ, 12 ಲಕ್ಷ ಟಾಯ್ಲೆಟ್ ನಿರ್ಮಿಸಿಕೊಡಲಾಗಿದೆ. ಹಾವೇರಿಯಲ್ಲಿ 13 ಸಾವಿರ ಕೋಟಿ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತರಲಾಗುತ್ತಿದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ. ನಾವು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ರೈತರ ಮಕ್ಕಳಿಗೆ ರೈತ ನಿಧಿ ಯೋಜನೆ ಜಾರಿಗೆ ತರಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಇದನ್ನು ತಡೆಹಿಡಿದಿದೆ’ ಎಂದು ಆರೋಪಿಸಿದ್ದಾರೆ.

ಜನರಿಗಾಗಿ ಪ್ರಧಾನಿ ಮೋದಿ ಏನೆಲ್ಲಾ ಸಾಧ‍್ಯವೋ ಅದೆಲ್ಲವನ್ನೂ ಮಾಡಿದ್ದಾರೆ. ಇದೀಗ ಜನರು ಅವರಿಗೆ ವೋಟ್ ಹಾಕಿ ಅಧಿಕಾರಕ್ಕೆ ತರುವ ಮೂಲಕ ಕೃತಜ್ಞತೆ ಸಲ್ಲಿಸಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ: ಗೋವಿಂದ ಕಾರಜೋಳ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments