Daily Horoscope
✕

‘ಸನ್ನಿ’ಯ ಅಂತ್ಯ ಸಂಸ್ಕಾರ ನೆರವೇರಿಸಿದ ಬಸವರಾಜ ಬೊಮ್ಮಾಯಿ!

Webdunia
ಸೋಮವಾರ, 12 ಜುಲೈ 2021 (20:47 IST)
ಪ್ರೀತಿಯಿಂದ ಸಾಕಿದ್ದ ಶ್ವಾನ ಸನ್ನಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕುಟುಂಬದವರು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.
ಮುದ್ದಿನ ನಾಯಿ "ಸನ್ನಿ" ವಯೋಸಹಜ ಮೃತಪಟ್ಟಿದ್ದು, ಸೋಮವಾರ ಅಂತ್ಯ ಸಂಸ್ಕಾರ ನೆರವೇರಿಸಿದರು.
ಶ್ವಾನ ಸನ್ನಿ ಮೃತಪಟ್ಟಿದ್ದು, ಅಂತ್ಯ ಸಂಸ್ಕಾರ ನೆರವೇರಿಸಿದ ಫೋಟೊಗಳನ್ನು ಬೊಮ್ಮಾಯಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಸನ್ನಿ ಸಾವನ್ನಪ್ಪಿದ್ದು ತೀವ್ರ ದುಃಖ ತಂದಿದೆ. ಕುಟುಂಬದ ಓರ್ವ ಸದಸ್ಯನನ್ನು ಕಳೆದುಕೊಂಡಂತಾಗಿದೆ.  ಮನೆಯ ಹಾಗೂ ಮನೆಗೆ ಬರುವ ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುತ್ತಿತ್ತು ಎಂದು ಬೊಮ್ಮಾಯಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ಹೋಗುತ್ತಿದ್ದ ಹೋರಿಯನ್ನು ಹೊಡೆಯಲು ಹೋದ ವೃದ್ಧ: ಕೊನೆಗೆ ಆಗಿದ್ದು ನಿಜಕ್ಕೂ ಶಾಕಿಂಗ್ Video

ಹೇ ರಾಹುಲ್ ಗಾಂಧಿ ನನ್ನ ತಳ್ಳಲಿಲ್ಲಪ್ಪಾ.. ಡಿಕೆ ನಿಧಾನವಾಗಿರು ಎಂದಿದ್ರು ಅಷ್ಟೇ: ಡಿಕೆ ಶಿವಕುಮಾರ್ ಸ್ಪಷ್ಟನೆ

ಕೇವಲ ಐಫೋನ್ ಗಾಗಿ ಇಂಥಾ ಹುಚ್ಚಾಟವೇ… ದುಬಾರಿ ಫೋನ್ ಗಾಗಿ ಈ ಹುಡುಗಿ ಮಾಡಿದ ಕೆಲಸ ನೋಡಿ video

ಸೈಕಲ್ ನಲ್ಲಿ ಬರುತ್ತಿದ್ದ ಬಾಲಕಿಗೆ ಕಾರು ಢಿಕ್ಕಿ: ಕ್ಷಣಾರ್ಧದಲ್ಲಿ ಸ್ಥಳೀಯರು ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments