ಬಸವರಾಜ ರಾಯರೆಡ್ಡಿ ಅತ್ಯಂತ ಕ್ರಿಯಾಶೀಲ ಸಚಿವ: ಸಿಎಂ ಶ್ಲಾಘನೆ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (15:38 IST)
ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಬಸವರಾಜ ರಾಯರೆಡ್ಡಿ ಅತ್ಯಂತ ಕ್ರಿಯಾಶೀಲ ಸಚಿವರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಸರಕಾರದ ಜನಪರ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಕೊಪ್ಪಳದ ಇತಿಹಾಸದಲ್ಲಿಯೇ ಇದೊಂದು ಬೃಹತ್ ಸಮಾವೇಶ. 1500 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ನೆರವೇರಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಜಿಲ್ಲೆಯಲ್ಲಿ ಪ್ರತಿಯೊಂದು ಫಲಾನುಭವಿಗಳ ಮನೆ ಮನೆಗಳಿಗೆ ಸರಕಾರದ ಯೋಜನೆಗಳು ದೊರೆತಿವೆ. ಸಚಿವ ರಾಯರೆಡ್ಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಕುಷ್ಟಗಿ ಮತ್ತು ಯಲಬುರ್ಗಾ ಕ್ಷೇತ್ರಗಳಲ್ಲಿ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಸರಕಾರ ಜನಪರ ಸರಕಾರವಾಗಿದೆ ಎನ್ನುವುದಕ್ಕೆ ಸರಕಾರಿ ಯೋಜನೆಗಳೇ ಸಾಕ್ಷಿಯಾಗಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದಲ್ಲಿ ವಿದ್ಯಾರ್ಥಿಗಳು, ಮೂರ್ಖರು ಮತ್ತು ಅಂಧಭಕ್ತರು ಎಂಬ ಮೂರು ವರ್ಗದವರಿದ್ದಾರೆ: ರಾಹುಲ್ ಗಾಂಧಿ ವಿವಾದ Video

ಲಕ್ಷ ಲಕ್ಷ ಫೀಸ್ ಕೀಳ್ತಾರೆ.. ನೀಟ್ ಕೋಚಿಂಗ್ ಸೆಂಟರ್ ಗಳ ಶುಲ್ಕ ದಂಧೆ ಬಗ್ಗೆ ಕೊನೆಗೂ ಸಂಸತ್ ನಲ್ಲಿ ಚರ್ಚೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ತಮಿಳುನಾಡಿಗೆ ಕಾವೇರಿ ನೀರು: ಶುಕ್ರವಾರ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ

ಅಯ್ಯೋ ಹೀಗೂ ಆಗುತ್ತಾ.. ಹೋಟೆಲ್ ನಲ್ಲಿ ಮೊಟ್ಟೆ ತಿಂದ ವ್ಯಕ್ತಿಯ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments