Webdunia - Bharat's app for daily news and videos

Install App

ಅಶ್ಲೀಲ ಚಿತ್ರ ವೀಕ್ಷಣೆ: ತನ್ವೀರ್‌ಸೇಠ್‌ರನ್ನು ಸಮರ್ಥಿಸಿಕೊಂಡ ಸಚಿವ ರಾಯರೆಡ್ಡಿ

Webdunia
ಶುಕ್ರವಾರ, 11 ನವೆಂಬರ್ 2016 (18:45 IST)
ಟಿಪ್ಪು ಜಯಂತಿ ಆಚರಣೆ ವೇಳೆ ಸಚಿವ ತನ್ವೀರ್ ಸೇಠ್ ಉದ್ದೇಶಪೂರ್ವಕವಾಗಿ ಅರೆ ನಗ್ನ ಚಿತ್ರಗಳನ್ನು ನೋಡಿಲ್ಲ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ್ ರಾಯರೆಡ್ಡಿ ಸಮರ್ಥಿಸಿಕೊಂಡಿದ್ದಾರೆ.
 
ಸಚಿವ ತನ್ವೀರ್ ಸೇಠ್ ಅವರಿಂದ ನಡೆದ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಕೇಳಿದ್ದು, ವರದಿ ಬಂದ ನಂತರ ತಪ್ಪಿತಸ್ಥರು ಎಂದು ಸಾಬೀತಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
 
ಅರೆನಗ್ನ ಚಿತ್ರ ವೀಕ್ಷಣೆಗೆ ಸಂಬಂಧಿಸಿದಂತೆ ವಿಪಕ್ಷಗಳು ಅನಗತ್ಯವಾಗಿ ಗೊಂದಲ ಮೂಡಿಸಲು ಪ್ರಯತ್ನಿಸುತ್ತಿವೆ. ಸಚಿವ ತನ್ವೀರ್ ಸೇಠ್ ಜವಾಬ್ದಾರಿಯುತ ಹಿರಿಯ ಸಚಿವಾಗಿರುವುದರಿಂದ ಇಂತಹ ಕೀಳು ಕೆಲಸ ಮಾಡಲು ಹೋಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಸತ್ಯಾಸತ್ಯತೆ ವರದಿ ಬಂದ ನಂತರ ಬಹಿರಂಗವಾಗಲಿದೆ. ಅಲ್ಲಿಯವರೆಗೆ ಆರೋಪ ಪ್ರತ್ಯಾರೋಪ ಮಾಡುವುದು ಸರಿಯಲ್ಲ ಎಂದು ಸಚಿವ ಬಸವರಾಜ್ ರಾಯರೆಡ್ಡಿ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ