Webdunia - Bharat's app for daily news and videos

Install App

ಬಸವರಾಜ್‌ ಸಿಂಧೂರಗೆ ಟಿಕೆಟ್​ ಕೊಡಿಸ್ತಾರಾ BSY?

Webdunia
ಶನಿವಾರ, 8 ಏಪ್ರಿಲ್ 2023 (16:10 IST)
ಮಾಜಿ ಸಿಎಂ B.S. ಯಡಿಯೂರಪ್ಪ BJP ಏಳ್ಗೆಗಾಗಿ ಅವಿರತ ಪ್ರಯತ್ನ ಪಟ್ಟವರು. ಅವರ ಮಾತನ್ನ BJPಯಲ್ಲಿ ಯಾರೂ ಅಲ್ಲಗಳೆಯುವುದಿಲ್ಲ.. ಕಳೆದ ಬಾರಿಯ ಎಲೆಕ್ಷನ್‌ನಲ್ಲಿ ಬಾಗಲಕೋಟೆಯ ಜಮಖಂಡಿ ಕ್ಷೇತ್ರಕ್ಕೆ ಬಸವರಾಜ್‌ ಸಿಂಧೂರಗೆ BJP ಹೈಕಮಾಂಡ್​​ ಟಿಕೆಟ್​​​ ನೀಡದೇ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿಗೆ ನೀಡಿತ್ತು.. ಇದರಿಂದ ಬಸವರಾಜ್‌ ಸಿಂಧೂರ ಮುನಿಸಿಕೊಂಡಿದ್ರು.. ಆದರೆ ಮುಂದಿನ ಬಾರಿ ನಿಮಗೆ ಟಿಕೆಟ್​ ಪಕ್ಕಾ ಕೊಡಿಸುವೆ ಎಂದು ರಾಜಾಹುಲಿ BSY ಭರವಸೆ ನೀಡಿ, ಮನವೊಲಿಸಿದ್ರು.. ಇದೀಗ ಜಮಖಂಡಿ ಕ್ಷೇತ್ರಕ್ಕೆ ಬಸವರಾಜ್​ ಸಿಂಧೂರ ಟಿಕೆಟ್‌ ಬೇಡಿಕೆ ಇಟ್ಟಿದ್ದು, ಇದೀಗ ಕೊಟ್ಟ ಮಾತಿನಿಂತೆ ಯಡಿಯೂರಪ್ಪ ಬಸವರಾಜ್​​ ಸಿಂಧೂರರಿಗೆ ಟಿಕೆಟ್​ ಕೊಡಿಸ್ತಾರಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.. ಈ ಬಾರಿ ಕೇಂದ್ರ ಬಿಜೆಪಿ ಚುನಾವಣೆ ಸಮಿತಿಯಲ್ಲಿ ಮಾಜಿ ಸಿಎಂ ಬಿಎಸ್‌ವೈ ಇದ್ದು, ಬಸವರಾಜ್​​ ಸಿಂಧೂರಗೆ ಟಿಕೆಟ್​ ಸಿಗುತ್ತಾ ಎಂಬುದು ಚರ್ಚೆಯ ವಿಷಯವಾಗಿದೆ. ಸದ್ಯ ಜಮಖಂಡಿಯಲ್ಲಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಬಸವರಾಜ್ ಸಿಂಧೂರ, ಜಗದೀಶ ಗುಡಗುಂಟಿ, ಉಮೇಶ ಮಹಾಬಳಶೆಟ್ಟಿ ಮಧ್ಯೆ ತೀವ್ರ ಪೈಪೋಟಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

India, Pakistan: ಈ ಸಂದರ್ಭದಲ್ಲಿ ಭಾರತೀಯರು ದಯವಿಟ್ಟು ಈ ತಪ್ಪು ಕೆಲಸಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments