ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಂಧನಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

geetha
ಬುಧವಾರ, 28 ಫೆಬ್ರವರಿ 2024 (14:31 IST)
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾರೆ. ಇದು  ಪಾಕಿಸ್ತಾನ ಬೆಂಬಲಿಗರಿಗೆ ಕಾಂಗ್ರೆಸ್ ಪಕ್ಷದ ಸಹಾಯ, ಬೆಂಬಲ‌ ಇದೆ ಎಂಬುದನ್ನು ತೋರಿಸುತ್ತದೆ.
 
ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಪಾಕಿಸ್ತಾನದ ಧ್ವಜ ಹಾರಿಸಿದ್ದರು. ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ, ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಸರ್ಕಾರ ತಪ್ಪಿಸ್ಥರನ್ನು ಬಂಧಿಸಿ‌ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments