ಪರಿಷತ್ ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ಅಭ್ಯರ್ಥಿ

Webdunia
ಭಾನುವಾರ, 18 ಡಿಸೆಂಬರ್ 2022 (11:24 IST)
ಧಾರವಾಡ : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇದೇ 21 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತವಾಗಿದೆ.

ಹೊರಟ್ಟಿಯವರನ್ನು ಅಭ್ಯರ್ಥಿ ಎಂದು ಇಂದು ಸಂಜೆಯೇ ಅಂತಿಮವಾಗಿ ಬಿಜೆಪಿ ಘೋಷಿಸುವ ಸಾಧ್ಯತೆ ಇದೆ. ಚುನಾವಣೆಯಲ್ಲಿ ಹೊರಟ್ಟಿ ಅವರು ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೀಗಾಗಿ ಇಂದು ಸಂಜೆ ಅವರ ಹೆಸರನ್ನು ಅಂತಿಮ ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. 

ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು, ಇಂದು ಬೆಳಿಗ್ಗೆ ರವಿಕುಮಾರ್ ಅವರು ನನಗೆ ದೂರವಾಣಿ ಕರೆ ಮಾಡಿ ನೀವು ಅಭ್ಯರ್ಥಿಗಳಾಗಿದ್ದೀರಿ, ಅಧಿಕೃತವಾಗಿ ಘೋಷಣೆ ಮಾಡುತ್ತೇನೆ ಅಂದಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. 

ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗ, ಅಧಿವೇಶನದಲ್ಲಿ ಧರಣಿ ಮಾಡೋದು ಬೇಡ ಎಂದು ನಾನು ಪ್ರತಿ ಬಾರಿಯೂ ಹೇಳುತ್ತಾ ಬಂದಿದ್ದೇನೆ. ನಾನು ಸಭಾಪತಿಯಾಗಿದ್ದಾಗ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲೆಂದೇ ಎರಡು ದಿನ ಮೀಸಲಿಟ್ಟಿದ್ದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಹಳಸಿದ ಸಂಬಂಧಕ್ಕೆ ತೇಪೆ ಹಾಕಲು ಬ್ರೇಕ್ ಫಾಸ್ಟ್ ಮೀಟಿಂಗ್: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಮುಂದಿನ ಸುದ್ದಿ
Show comments