ಬಸವ ಜಯಮೃತ್ಯುಂಜಯ ಸ್ವಾಮೀಜಿಯಿಂದ ಸಿಎಂ ಬೊಮ್ಮಾಯಿ ಮನೆ ಎದುರು ಸತ್ಯಾಗ್ರಹ

Webdunia
ಸೋಮವಾರ, 6 ಜೂನ್ 2022 (20:29 IST)
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಒಬಿಸಿ ಮೀಸಲಾತಿಗೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಸರ್ಕಾರಕ್ಕೆ ನಾವು ಕೊಟ್ಟ ಗಡುವು ಮುಗಿದಿ ಅದ್ದರಿಂದ ಸಿಎಂ ಬೊಮ್ಮಾಯಿ ಅವರ  ಮನೆ ಎದುರು ಸತ್ಯಾಗ್ರಹ ಮಾಡಲಾಗುವುದು ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ . ಈ ಕೂರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ ಸರ್ಕಾರಕ್ಕೆ ನಾವು ಕೊಟ್ಟ ಗಡುವು ಮುಗಿದಿದೆ. ಈಗಾಗಲೆ ರಾಜ್ಯಾದ್ಯಂತ  ಹೋರಾಟ ಕೂಡಾ ಶುರುವಾಗಿದೆ.ಆದರು ಸಿಎಂ ಬೊಮ್ಮಾಯಿ ಅವರು ಯಾವುದೇ ರೀತಿ ನಮ್ಮ ಬೇಡಿಕೆ ಈಡೈರಸುವುದಕ್ಕೆ ಮುಂದಾಗುತ್ತಿಲ್ಲ. ಆದ್ದರಿಂದ ಜೂನ್ 27 ರಂದು ಹಾವೇರಿ ಜಿಲ್ಲೆಯಲ್ಲಿರುವ ಸಿಎಂ ಮನೆ ಎದುರು ಸತ್ಯಾಗ್ರಹ ಮಾಡಲಾಗುವುದು ಎಂದು ಹೇಳಿದ್ದಾರೆ, ಇನ್ನೂ ಯಡಿಯೂರಪ್ಪನವರನ್ನು ಈ ಸಮಾಜ ನಂಬಿತ್ತು ಆದ್ರೆ  ಬೇಡಿಕೆ ಈಡೇರಿಸುವ ಅಷ್ಟರಲ್ಲಿ ಅವ್ರು ನಿರ್ಗಮಿತರಾದ್ರು,  ಈಗ ಬೊಮ್ಮಾಯಿ ಅವರನ್ನ ನಂಬಿ ಮತ್ತೆ ಮೋಸ ಹೋಗ್ತಿದೀವಿ, ಬಜೆಟ್ ಅಧಿವೇಶನ ಅಷ್ಟರಲ್ಲಿ ನಮ್ಮ ಬೇಡಿಕೆ‌ ಈಡೇರಿಸುತ್ತೇವೆ ಎಂದಿದ್ರು ಆದ್ರೆ ಅದು ಕೂಡಾ ನೆರವೇರಿಲ್ಲ. ಇದರಿಂದ ಮಾತು ತಪ್ಪಿದ ಬೊಮ್ಮಾಯಿ ಅವರಿಗೆ ಇಡೀ ನಮ್ಮ‌ ಹೋರಾಟದ ಕುರಿತು ಅಂತಿಮವಾದ ಪತ್ರ ಬರೆಯುತ್ತಿದ್ದೇವೆ ಆದ್ದರಿಂದ  ನಮ್ಮ ಬೇಡಿಕೆ ಬಗ್ಗೆ ಕೊನೆ ನಿಲವು ತಿಳಿಸಬೇಕು  ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಸವ ಜಯಮೃಂತಜಯ ಸ್ವಾಮೀಜಿ ಅಂತಿಮ ಗಡುವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

85 ಮಂದಿಯಿಂದ ವಿಮಾನದಲ್ಲಿ ತಾಂತ್ರಿಕ ದೋಷ, ಆಮೇಲೆ ಏನಾಯಿತು ಗೊತ್ತಾ

ಜೋಡಿ ಕೊಲೆ ಆರೋಪಿ, ನಟೋರಿಯಸ್ ತುಕ್ಕ ನೌಫಾಲ್‌ನ ಬರ್ಬರ ಹತ್ಯೆ

ಅಕ್ಕನ ಸ್ಥಾನದಲ್ಲಿ ಪ್ರದೀಪ್‌ ಈಶ್ವರ್‌, ಪ್ರತಾಪ್ ಸಿಂಹಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕಿವಿಮಾತು

ಮುಂದಿನ ಸುದ್ದಿ
Show comments