Webdunia - Bharat's app for daily news and videos

Install App

ಬಿಎಸ್‌ವೈಗೆ ಟಾಂಗ್ ನೀಡಿ, ಪ್ರಹ್ಲಾದ್ ಜೋಷಿಗೆ ಸಿಎಂ ಸ್ಥಾನದ ಸಂಚು: ಯಾತ್ನಾಳ್

Webdunia
ಮಂಗಳವಾರ, 13 ಜೂನ್ 2017 (19:00 IST)
ಬಿಜೆಪಿ ಹಿರಿಯ ಮುಖಂಡ ಪ್ರಹ್ಲಾದ್ ಜೋಷಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದೇ ಭಾನುಪ್ರಕಾಶ್ ರೂಪಿಸಿರುವ ಪ್ಲ್ಯಾನ್ ಎಂದು ವಿಧಾನಪರಿಷತ್ ಸದಸ್ಯ ಬಸವನಗೌಡ ಯಾತ್ನಾಳ್ ಆರೋಪಿಸಿದ್ದಾರೆ.
 
ಶಿವಮೊಗ್ಗ ಜಿಲ್ಲೆಯ ಬಿಜೆಪಿ ನಾಯಕರಲ್ಲಿ ಜಗಳ, ಅಸಮಾಧಾನ ಮೂಡಿಸಿ ಬಿಕ್ಕಟ್ಟು ಸೃಷ್ಟಿಸಿರುವ ಹಿಂದೆ ಭಾನುಪ್ರಕಾಶ ಕೈವಾಡವಿರಬಹುದು ಎನ್ನುವ ವರದಿಗಳು ಹರಡಿವೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮಧ್ಯೆ ಭಿನ್ನಾಭಿಪ್ರಾಯ ತಂದಿಟ್ಟಿದ್ದೆ ಈ ಮಹಾನ್ ನಾಯಕ ಎಂದು ಕಿಡಿಕಾರಿದ್ದಾರೆ.
 
ಇಬ್ಬರ ನಡುವಿನ ವೈಮನಸ್ಸು, ಭಿನ್ನಾಭಿಪ್ರಾಯವನ್ನು ಕೇಶವ ಕೃಪಾದ ಸಂತೋಷ್‌ಜೀಯವರಿಗೆ ತಲುಪಿಸಿ ತದನಂತರ ಭಿಕ್ಕಟ್ಟು ಪರಿಹರಿಸುವ ನೆಪದಲ್ಲಿ ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿಯನ್ನಾಗಿಸುವುದು ಭಾನುಪ್ರಕಾಶ್ ರಣತಂತ್ರವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಬಸವನಗೌಡ ಪಾಟೀಲ್ ಯಾತ್ನಾಳ್ ವಾಗ್ದಾಳಿ ನಡೆಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments