Daily Horoscope

ವಿಪಕ್ಷ ನಾಯಕರಿಗೆ ಕನಸಿನಲ್ಲಿಯೂ ಇವರೇ ಬರ್ತಾರೆ

Webdunia
ಸೋಮವಾರ, 2 ಡಿಸೆಂಬರ್ 2019 (11:00 IST)
ದಾವಣಗೆರೆ: ವಿಪಕ್ಷ ನಾಯಕರಿಗೆ ಕನಸಿನಲ್ಲಿಯೂ ಬಿಎಸ್ ವೈ ಬರ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಗೊತ್ತಾಗಿದೆ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತೆಂದು. ಅದಕ್ಕೆ ಹೊಸ ಸರ್ಕಾರ ಮಾಡ್ತೇವೆಂದು ರಾಗ ಬದಲಿಸಿದ್ದಾರೆ. ಹೀಗಾದ್ರೂ ಜನ ತಮ್ಮ ಪಕ್ಷಕ್ಕೆ ಮತ ಹಾಕಲಿ ಎಂಬ ಉದ್ದೇಶ ಎಂದು ಹೇಳಿದ್ದಾರೆ.

 

ಅಲ್ಲದೇ ಬೈ ಎಲೆಕ್ಷನ್ ನಲ್ಲಿ ಸಿದ್ದರಾಮಯ್ಯ ಒಬ್ಬರೇ ಓಡಾಡುತ್ತಿದ್ದಾರೆ. ಉಳಿದ ನಾಯಕರೆಲ್ಲರೂ ಸುದ್ದಿಗೋಷ್ಟಿಗೆ ಸೀಮಿತರಾಗಿದ್ದಾರೆ ಎಂದು ಅವರು ಕಾಂಗ್ರೆಸ್ ನಾಯಕರ ವಿರುದ್ಧ ವ್ಯಂಗ್ಯವಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments