ಬಿಎಎಸ್ವೈ – ಶಾ ಭೇಟಿ ಮೂಡಿಸಿದ ಕುತೂಹಲ

Webdunia
ಮಂಗಳವಾರ, 7 ಆಗಸ್ಟ್ 2018 (19:11 IST)
ರಾಜ್ಯದಲ್ಲಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂಬ ಸುದ್ದಿ ಹರಿದಾಡುತ್ತಿರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭೇಟಿ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷದ ನಾಯಕರ ಈ ಭೇಟಿ ಹಲವು ಊಹಾಪೋಹಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ದೆಹಲಿಗೆ ಬಂದಿರುವ ಮಾಜಿ ಮುಖ್ಯಮಂತ್ರಿ ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವಂತೆ ಕೇಂದ್ರದ ನಾಯಕರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಅಮಿತ್ ಷಾ ಅವರೊಂದಿಗೆ ಮಹತ್ವದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ಈಗ ಕಡಿವಾಣ ಬಿದ್ದಿದೆ: ಸಿದ್ದರಾಮಯ್ಯ

ಹೇಳಿದ ಮಾತು ಕೇಳಿಲ್ಲ ಎಂದು ಭಾರತದ ಮೇಲೆ ಮತ್ತೆ ಸುಂಕಾಸ್ತ್ರ ಪ್ರಯೋಗಿಸಲು ಮುಂದಾದ ಡೊನಾಲ್ಡ್ ಟ್ರಂಪ್

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಮುಂದಿನ ಸುದ್ದಿ
Show comments