Webdunia - Bharat's app for daily news and videos

Install App

ನಾದಿನಿ ಮೇಲೆ ಬಾವನ ಕಣ್ಣು !?

Webdunia
ಸೋಮವಾರ, 24 ಜನವರಿ 2022 (09:58 IST)
ಬೆಂಗಳೂರು : ಮದುವೆ ಆಗುವಂತೆ ಒತ್ತಾಯಿಸಿದ್ದ ಬಾವನಿಂದಲೇ ನಾದಿನಿ ಅಪಹರಣವಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
 
ದೇವರಾಜ್, ನವೀನ್, ಕುಮಾರ್ ಬಂಧಿತ ಆರೋಪಿಗಳು. ಬೆಂಗಳೂರಿನ ಕೊಡುಗೆಹಳ್ಳಿಯಲ್ಲಿ ಈ ಘಟನೆ ನಡೆದಿದೆ. ದೇವರಾಜ್ ಅಪಹರಿಸಿದ ಮಹಿಳೆಯ ಅಕ್ಕನನ್ನು ಮದುವೆಯಾಗಿದ್ದ. ನಂತರ ತಂಗಿಯನ್ನು ಪ್ರೀತಿಸಿ ಮದುವೆ ಆಗುವಂತೆ ಒತ್ತಾಯಿಸಿದ್ದ. ಆದರೆ ನಾದಿನಿಯು ಬಾವನ ಪ್ರೀತಿಯನ್ನು ನಿರಾಕರಿಸಿದ್ದಳು.

ಇದರಿಂದ ಕುಪಿತಗೊಂಡ ದೇವರಾಜ್ ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆಯಾಗಲು ಯತ್ನಿಸಿದ್ದಾನೆ. ಈ ಬಗ್ಗೆ ಕೊಡಿಗೇಹಳ್ಳಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments