ಬಿಬಿಎಂಪಿ ನಕಲಿ ಬಿಲ್ ಎ. ಸಿ. ಬಿ. ಶಾಕ್

Webdunia
ಸೋಮವಾರ, 28 ಫೆಬ್ರವರಿ 2022 (16:40 IST)
ಬಿಬಿಎಂಪಿ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ನಡೆಸಿದ ದಾಳಿಯಲ್ಲಿ ಭಾರೀ ಮೊತ್ತದ ಅಕ್ರಮಗಳು ಹೊರ ಬಿದ್ದಿದೆ. ಸಾಕಷ್ಟು ದಾಖಲೆಗಳ ಜಪ್ತಿ ನಡುವೆ ಎಸಿಬಿ ಅಧಿಕಾರಿಗಳು ಕೂಡ ದಾಳಿ ಮುಂದುವರೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಶುಕ್ರವಾರ ಎಸಿಬಿಯ 200 ಅಧಿಕಾರಿಗಳು ಬಿಬಿಎಂಪಿಯ 27 ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ವಿವಿಧ ವಿಭಾಗಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ನೂರಾರು ಕೋಟಿಯ ಅಕ್ರಮಗಳು ಬೆಳಕಿಗೆ ಬಂದಿವೆ.
 
ಜಾಹೀರಾತು ವಿಭಾಗದಲ್ಲಿ 230 ಕೋಟಿ ಅಕ್ರಮ: ಬೆಂಗಳೂರು ಮಹಾ ನಗರ ಪಾಲಿಕೆ ಪಿಪಿಪಿ ಮಾದರಿಯಲ್ಲಿ ಬಸ್ ತಂಗುದಾಣ ಮತ್ತು ಸ್ಕೈವಾಕ್ ನಿರ್ಮಾಣ ಮಾಡುವ ಏಜೆನ್ಸಿಗಳು ಜಾಹೀರಾತು ಪ್ರದರ್ಶನ ಸಂಬಂಧ ಹಣವನ್ನು ಪಾವತಿಸಿಲ್ಲ. ಬಿಬಿಎಂಪಿ ಅಧಿಕಾರಿಗಳು ಖಾಸಗಿ ಏಜೆನ್ಸಿಗಳ ಜತೆ ಶಾಮೀಲಾಗಿ ಜಾಹೀರಾತು ಏಜೆನ್ಸಿಗಳಿಗೆ ಲಾಭ ಮಾಡಿಕೊಟ್ಟಿದ್ದು, ಬಿಬಿಎಂಪಿ ಜಾಹೀರಾತು ವಿಭಾಗಕ್ಕೆ ಸಂದಾಯವಾಗಬೇಕಿದ್ದ 230 ಕೋಟಿ ರೂ. ಹಣವನ್ನು ಬಾಕಿ ಇಟ್ಟುಕೊಳ್ಳಲಾಗಿದೆ. ಒಂದು ವರ್ಷದಿಂದ ಟೆಂಡರ್ ಕರೆಯದೇ ವಿಳಂಬ ನೀತಿ ಅನುಸರಿಸಿ ಜಾಹೀರಾತು ಕಂಪನಿಗಳಿಗೆ ಕೋಟಿ ಕೋಟಿ ಲಾಭ ಮಾಡಿಕೊಟ್ಟು ಬಿಬಿಎಂಪಿ ಅಧಿಕಾರಿಗಳು ಅಕ್ರಮ ಎಸಗಿರುವುದು ಕಂಡು ಬಂದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಗಿಲು ಲೇಔಟ್ ವಿವಾದದ ಬಳಿಕ ಪಿಣರಾಯಿ ವಿಜಯನ್ ಜೊತೆ ಸಿಎಂ ಸಿದ್ದರಾಮಯ್ಯ ಪೋಸ್

ಕುಡಿದು ಟೈಟ್ ಆದ್ರೆ ಎಲ್ಲರನ್ನೂ ಮನೆಗೆ ಬಿಡ್ತಾರಾ ಸಾರ್ ಎಂದಿದ್ದಕ್ಕೆ ಗೃಹಸಚಿವ ಪರಮೇಶ್ವರ್ ಹೇಳಿದ್ದೇನು

Gold Price: ಚಿನ್ನ ಖರೀದಿಸಲು ಇದೇ ಬೆಸ್ಟ್ ಟೈಂ, ಇಂದು ಮತ್ತೆ ಇಳಿಕೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಸಿಎಂ ಬದಲಾವಣೆ ಬಗ್ಗೆ ಹೊಸ ವರ್ಷದ ಹೊಸ್ತಿಲಲ್ಲೇ ಮಹತ್ವದ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments