Webdunia - Bharat's app for daily news and videos

Install App

ಬಿಬಿಎಂಪಿಯಿಂದ ಪ್ರಾಮಾಣಿಕ ಅಧಿಕಾರಿ ಮಥಾಯ್ ಎತ್ತಂಗಡಿ

Webdunia
ಮಂಗಳವಾರ, 26 ಏಪ್ರಿಲ್ 2016 (19:09 IST)
ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಮಥಾಯ್ ಅವರನ್ನು ಸರಕಾರ ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ.
 
ಕರ್ನಾಟಕ ಸೇವಾ ನಿಯಮದನ್ವಯ ಮಥಾಯ್ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದ್ದು, ಅವರನ್ನು ಮಾತೃ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
 
ಬಿಬಿಎಂಪಿಯಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿದ್ದ ಅಧಿಕಾರಿ ಮಥಾಯ್‌ಗೆ ಎತ್ತಂಗಡಿ ಮಾಡಿರುವ ಸರಕಾರದ ಕ್ರಮವನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿವೆ. ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎನ್ನುವಂತಾಗಿದೆ ಎಂದು ಗುಡುಗಿವೆ.
 
ಸರಕಾರದ ನಿಯಮಾವಳಿಗಳಿಗೆ ವ್ಯತಿರಿಕ್ತ ನಡುವಳಿಕೆ ಆರೋಪಗಳ ಹಿನ್ನೆಲೆಯಲ್ಲಿ ಮಥಾಯ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಸರಕಾರ ತಿಳಿಸಿದೆ. ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಇಲಾಖೆ ಆದೇಶ ಪತ್ರದಲ್ಲಿ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments