Webdunia - Bharat's app for daily news and videos

Install App

ಜೆಡಿಎಸ್ ಸಭೆಯಲ್ಲಿ ಬಿಬಿಎಂಪಿ ಮೈತ್ರಿಯ ಅಂತಿಮ ನಿರ್ಧಾರ : ದೇವೇಗೌಡ

Webdunia
ಸೋಮವಾರ, 31 ಆಗಸ್ಟ್ 2015 (17:50 IST)
ಬಿಬಿಎಂಪಿ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಕುರಿತಂತೆ ಜೆಡಿಎಸ್ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ. 
 
ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರು ನನ್ನನ್ನು ಭೇಟಿಯಾಗಿ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 
ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಕೇಂದ್ರ ಕಾನೂನು ಖಾತೆ ಸಚಿವ ಡಿ.ವಿ.ಸದಾನಂದಗೌಡ ಮಾತ್ರ ನನ್ನನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
 
ಜೆಡಿಎಸ್ ಶಾಸಕಾಂಗ ಸಭೆ ಸೆಪ್ಟೆಂಬರ್ 5 ರಂದು ನಡೆಯಲಿದ್ದು, ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜೆಡಿಎಸ್ ಅಧಿನಾಯಕ ಎಚ್.ಡಿ.ದೇವೇಗೌಡ ಹೇಳಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments