Select Your Language

Notifications

webdunia
webdunia
webdunia
Tuesday, 8 April 2025
webdunia

ಹಾನಿಗೊಳಗಾದ ಪ್ರದೇಶಗಳಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಭೇಟಿ, ಪರಿಶೀಲನೆ

BBMP Chief Commissioner Gaurav Gupta
bangalore , ಸೋಮವಾರ, 22 ನವೆಂಬರ್ 2021 (20:12 IST)
ಬೆಂಗಳೂರು, ನವೆಂಬರ್ 22 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಯಲಹಂಕ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬಿಬಿಎಂಪಿಯ ಮುಖ್ಯ ಆಯುಕ್ತರಾದ ಗೌರವ ಗುಪ್ತ ಅವರು ಇಂದು ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳು ಸೂಚಿಸಿದ್ದಾರೆ. 
  ಮಳೆಯಿಂದ ಜಲಾವೃತಗೊಂಡ ಯಲಹಂಕದ ಕೇಂದ್ರೀಯ ವಿಹಾರದ ಅಪಾರ್ಟ್‌ಮೆಂಟ್‌ನ ನಿವಾಸಿಗಳನ್ನು ಎನ್‌ಡಿಆರ್‌ಎಫ್, ಅಗ್ನಿ ಶಾಮಕ ಮತ್ತು ಬಿಬಿಎಂಪಿ ಸಿಬ್ಬಂದಿ ತಂಡಗಳು ರಕ್ಷಿಸಿ, ಅವರಿಗೆ ಆಹಾರ ಪದಾರ್ಥಗಳನ್ನು ವಿತರಿಸಲಾಗಿದೆ, ಮತ್ತು ಯಾವುದೇ ರೀತಿಯ ಸಮಸ್ಯೆಗಳಿಗೆ ಈ ರೀತಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ಮುಖ್ಯ ಆಯುಕ್ತರು ಆದೇಶಿಸಿದರು.
  ಬಿಡಿಎ ಅಧ್ಯಕ್ಷರಾದ ವಿಶ್ವನಾಥ್, ಬಿಬಿಎಂಪಿಯ ಜಂಟಿ ಆಯುಕ್ತರಾದ ಪೂರ್ಣಿಮಾ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು.

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ನ 610 ನಿವಾಸಿಗಳನ್ನು ಸ್ಥಳಾಂತರ ಮಾಡುವ ಕೆಲಸ ಕ್ಷಿಪ್ರ