Webdunia - Bharat's app for daily news and videos

Install App

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲು

Webdunia
ಗುರುವಾರ, 1 ಡಿಸೆಂಬರ್ 2022 (20:41 IST)
ಜ್ವರದಿಂದ ಬಳಲುತ್ತಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ಬೆಂಗಳೂರಿನ ಕನ್ನಿಂಗ್ಹ್ಯಾಂ  ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತುಷಾರ್ ಗಿರಿನಾಥ್ ಅವರು ಸಣ್ಣ ಪ್ರಮಾಣದ ಜ್ವರದಿಂದ ಬಳಲುತ್ತಿದ್ದರು. ಇದರ ಜೊತೆಗೆ ಕಳೆದ ಶನಿವಾರದಿಂದ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಪರಿಶೀಲನೆಗೆ ಒಳಪಡಿಸಿದಾಗ ಯೂರಿನರಿ ಇನ್ಫೆ ಕ್ಷನ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಔಷಧ ಹಾಗೂ ಇಂಜೆಕ್ಷನ್ ನೀಡಲಾಗಿತ್ತು. ಆದರೂ ಜ್ವರ ಕ್ಷೀಣಿಸದ ಕಾರಣ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತುಷಾರ್ ಗಿರಿನಾಥ್ ಆಪ್ತರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments