Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗೆ ಸಂಕಷ್ಟ..!

Tushar Girinath
bangalore , ಮಂಗಳವಾರ, 3 ಅಕ್ಟೋಬರ್ 2023 (21:00 IST)
ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ತುಷಾರ್ ಗಿರಿನಾಥ್ ಅವರು ಅವಕಾಶ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿಎಂಗೆ ಮಾಜಿ ಎಂಎಲ್ಸಿ ರಮೇಶ್ ಬಾಬು ಪತ್ರ ಬರೆದಿದ್ದರು. ಸಿಎಂ ಸೂಚನೆ ಮೇರೆಗೆ ಸಿಎಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಈ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಿಎಸ್ ಕೋರಿದೆ. ಆಗಸ್ಟ್ ತಿಂಗಳಲ್ಲೇ ಸರ್ಕಾರ ವರದಿ ಕೇಳಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಮಸೀದಿ ಎದುರು ಮಂಗಳಾರತಿ,ಹಿಂದೂ ಕಾರ್ಯಕರ್ತರ ವಿರುದ್ದ FIR