ಯಲಹಂಕಗೆ ದೌಡಾಯಿಸಿದ ಬಿಬಿಎಂಪಿ ಆಯುಕ್ತರು ಶಾಸಕರು

Webdunia
ಸೋಮವಾರ, 22 ನವೆಂಬರ್ 2021 (18:08 IST)
ಯಲಹಂಕದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಮಳೆಯಿಂದ ಜಲಾವೃತಗೊಂಡ ಯಲಹಂಕದ ಕೇಂದ್ರೀಯ ವಿಹಾರದ ಅಪಾರ್ಟ್‌ ಮೆಂಟ್‌ ನ ನಿವಾಸಿಗಳನ್ನು ಎನ್‌ ಡಿಆರ್‌ ಎಫ್, ಅಗ್ನಿ ಶಾಮಕ ಹಾಗೂ ಬಿಬಿಎಂಪಿ ಸಿಬ್ಬಂದಿಗಳ ತಂಡಗಳು ರಕ್ಷಿಸಿ, ಅವರಿಗೆ ಆಹಾರ ಪದಾರ್ಥಗಳನ್ನು ವಿತರಿಸಿದ್ದು, ಯಾವುದೇ ರೀತಿ ಸಮಸ್ಯೆಗಳು ಆಗದೇ ರೀತಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.
 
ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ವಿಶ್ವನಾಥ್, ಬಿಬಿಎಂಪಿಯ ಜಂಟಿ ಆಯುಕ್ತರಾದ ಪೂರ್ಣಿಮಾ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಪೆರೋಲ್‌ನಲ್ಲಿ ಹೊರಬರುತ್ತಿರುವ ಗುರ್ಮೀತ್ ರಾಮ್ ಮೇಲಿದೆ ಹಲವು ವಿವಾದಗಳು

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments