Webdunia - Bharat's app for daily news and videos

Install App

ಮೇಯರ್ ಗದ್ದುಗೆ ಏರಲು ಕಾಂಗ್ರೆಸ್, ಜೆಡಿಎಸ್ ರಣತಂತ್ರ

Webdunia
ಶುಕ್ರವಾರ, 28 ಆಗಸ್ಟ್ 2015 (14:52 IST)
ಮೇಯರ್ ಗದ್ದುಗೆ ಏರಲು ಕಾಂಗ್ರೆಸ್, ಜೆಡಿಎಸ್ ರಣತಂತ್ರ ರೂಪಿಸುತ್ತಿದ್ದು ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಜೆಡಿಎಸ್ ಮುಖ್ಯಸ್ಥ ಎಚ್‌.ಡಿ.ದೇವೇಗೌಡರೊಂದಿಗೆ ಚರ್ಚೆ ಆರಂಭಿಸಿದ್ದಾರೆ.
 
ಬಿಬಿಎಂಪಿ ಗದ್ದುಗೆ ಹಿಡಿಯಲು ಹರಸಾಹಸ ಪಡುತ್ತಿರುವ ಕಾಂಗ್ರೆಸ್ ಪಕ್ಷ, ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಮೈತ್ರಿ ರೂಪಿಸಲಲು ಉಭಯ ಪಕ್ಷಗಳ ನಾಯಕರು ಈಗಾಗಲೇ ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಜೆಡಿಎಸ್ ಮುಖಂಡ ದತ್ತಾ ಮತ್ತು ಚಾಮರಾಜ್ ಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್, ದೇವೇಗೌಡರನ್ನು ಭೇಟಿ ಮಾಡಿ ರಾಜಕೀಯ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 
 
ಬಿಬಿಎಂಪಿಯಲ್ಲಿ ಬಹುಮತಕ್ಕೆ 123 ಸ್ಥಾನಗಳ ಅಗತ್ಯವಿದ್ದು, ಕಾಂಗ್ರೆಸ್, ಜೆಡಿಎಸ್, ಪಕ್ಷೇತರರು ಒಂದಾದರೆ ಸರಳ ಬಹುಮತ ದೊರಕಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments