Webdunia - Bharat's app for daily news and videos

Install App

ಬಿಬಿಎಂಪಿ ಜೆಡಿಎಸ್.ಕಾಂಗ್ರೆಸ್ ಮೈತ್ರಿ: ಶೀಘ್ರದಲ್ಲಿ ಅಂತಿಮ ನಿರ್ಧಾರ ಎಂದ ಗೌಡರು

Webdunia
ಶನಿವಾರ, 3 ಸೆಪ್ಟಂಬರ್ 2016 (15:02 IST)
ಇಂದು ಜೆಡಿಎಸ್‌ನ 14 ಪಾಲಿಕೆ ಸದಸ್ಯರನ್ನು ಕರೆದು ಚರ್ಚೆ ನಡೆಸಿದ್ದೇನೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ನಗರದ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ದೇವೇಗೌಡರು, ಮುಂಬರುವ ಮೇಯರ್, ಉಪಮೇಯರ್ ಚುನಾವಣೆ ಮತ್ತು ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿ ಮುಂದುವರಿಕೆ ಕುರಿತಂತೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.
 
ಪಾಲಿಕೆ ಸದಸ್ಯರ ಸಭೆಯಲ್ಲಿ ಪ್ರತಿಯೊಬ್ಬರಿಗೂ ಮಾತನಾಡಲು ಅವಕಾಶ ಕೊಟ್ಟಿದ್ದೇನೆ. ಅವರು ತಮ್ಮ ಮನಸ್ಸಿನಲ್ಲಿರುವುದನ್ನು ಹೇಳಿದ್ದಾರೆ. ಪಕ್ಷದ ಹಿತದೃಷ್ಠಿಗೆ ಅನುಗುಣವಾಗಿ ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
 
ಪಾಲಿಕೆ ಸದಸ್ಯರ ಸಭೆಯಲ್ಲಿ ಯಾವುದೇ ಶಾಸಕರಿಗೆ ಆಹ್ವಾನ ನೀಡಿಲ್ಲ. ಅಗತ್ಯ ಬಿದ್ದಲ್ಲಿ ಶಾಸಕರನ್ನು ಕರೆದು ಚರ್ಚಿಸುತ್ತೇನೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

India, Pakistan: ಉದ್ವಿಗ್ನತೆ ಮಧ್ಯೆಯೂ ಪಾಕ್‌ ವಶದಲ್ಲಿದ್ದ ಬಿಎಸ್‌ಎಫ್‌ ಯೋಧ ಭಾರತಕ್ಕೆ, ಕೇಂದ್ರದ ನಡೆಗೆ ಮೆಚ್ಚುಗೆ

ಟೆನ್ಷನ್‌ನಲ್ಲಿದ್ದ ಗುತ್ತಿಗೆದಾರರಿಗೆ ಗುಡ್‌ನ್ಯೂಸ್ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್‌

ಕಚ್ಚಾತೈಲದ ಹಡಗಿನಲ್ಲಿ 21 ಪಾಕ್‌ ಸಿಬ್ಬಂದಿ, ಪಾರಾದೀಪ್‌ ಬಂದರಿನಲ್ಲಿ ಹೈಅಲರ್ಟ್‌

ಮುಂದಿನ ಸುದ್ದಿ
Show comments