Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಅಕ್ರಮ ಅಧಿಕಾರಿಗಳಿಗೆ ಬಿಸಿ ತುಪ್ಪ

ಬಿಬಿಎಂಪಿ ಅಕ್ರಮ ಅಧಿಕಾರಿಗಳಿಗೆ ಬಿಸಿ ತುಪ್ಪ
ಬೆಂಗಳೂರು , ಶನಿವಾರ, 27 ನವೆಂಬರ್ 2021 (16:18 IST)
ಲೋಕಾಯುಕ್ತದಲ್ಲಿ ದಾಖಲಾದ ಈ ಪ್ರಕರಣದ ತನಿಖೆಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ಲೋಕಾಯುಕ್ತ ನ್ಯಾಯಾಲಯ ಮೌಖಿಕ ಆದೇಶದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು, ತನಿಖೆ ಸಂಬಂಧ ಸೂಕ್ತ ದಾಖಲೆ ನೀಡುವಂತೆ ಪಾಲಿಕೆಗೆ ನೋಟಿಸ್ ನೀಡಿದ್ದಾರೆ.
 
ಡಿವೈಎಸ್ ಪಿ ಕೆ.ಎಂ.ರಮೇಶ್ ಅ.11ರಂದು ಈ ಬಗ್ಗೆ ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫರೋಜ್ ಖಾನ್ ಅವರಿಗೆ ಈ ನೋಟಿಸ್ ರವಾನಿಸಿದ್ದಾರೆ. ಸಿಆರ್ ಪಿಸಿ ಕಲಂ 91ರ ಅನ್ವಯ ಈ ನೋಟಿಸ್ ನೀಡಿದ್ದು, ತನಿಖೆಗೆ ಅಗತ್ಯವಾದ ದಾಖಲೆಗಳನ್ನು ಆದ್ಯತೆ ಮೇರೆಗೆ ಒದಗಿಸುವಂತೆ ನೋಟಿಸ್ ನಲ್ಲಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಭೀತಿ ಹೆಚ್ಚಳ