Select Your Language

Notifications

webdunia
webdunia
webdunia
webdunia

ರಾಜಕಾಲುವೆ ಒತ್ತುವರಿ ತೆರವು: ಬಿಬಿಎಂಪಿಗೆ ಹಿಡಿಶಾಪ ಹಾಕುತ್ತಿರುವ ಜನರು

ರಾಜಕಾಲುವೆ ಒತ್ತುವರಿ ತೆರವು: ಬಿಬಿಎಂಪಿಗೆ ಹಿಡಿಶಾಪ ಹಾಕುತ್ತಿರುವ ಜನರು
ಬೆಂಗಳೂರು , ಮಂಗಳವಾರ, 13 ಸೆಪ್ಟಂಬರ್ 2022 (17:26 IST)
ನಗರದಲ್ಲಿ ಮಳೆ ಸುರಿದರೆ ಆಗುವ ಅನಾಹುತಗಳನ್ನು ತಪ್ಪಿಸಲು ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಅಕ್ರಮ ಕಟ್ಟಡಗಳು, ನಿವಾಸದ ಮನೆಗಳನ್ನು ತೆರವುಗೊಳಿಸುವ ತನ್ನ ಎರಡನೇ ದಿನದ ಕಾರ್ಯಾಚರಣೆಯನ್ನು ಬಿಬಿಎಂಪಿ ಇಂದು ಮಂಗಳವಾರ ಮುಂದುವರಿಸಿದೆ.
ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡಗಳ ಬಗ್ಗೆ ಬಿಬಿಎಂಪಿ ಪಟ್ಟಿ ಮಾಡಿದ್ದು, 600 ಒತ್ತುವರಿ ಕಟ್ಟಡಗಳ ತೆರವಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ರಾಜಕಾಲುವೆ ಒತ್ತುವರಿ ಕಾರ್ಯ ಮುಂದುವರೆದಿದ್ದು, ಮಹದೇವಪುರ ಭಾಗದಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತಿದೆ. ಪ್ರತಿಷ್ಠಿತ ವಿಲ್ಲಾಗಳು, ಶಿಕ್ಷಣ ಸಂಸ್ಥೆ, ಮನೆಗಳು ಒತ್ತುವರಿ ಕಾರ್ಯಾಚರಣೆಗೆ ನೆಲಸಮವಾಗುತ್ತಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ದಂದೂರು ಲಾಂಚ್ ನೌಕರರಿಗೆ ವರ್ಷದಿಂದ ವೇತನವಿಲ್ಲ ಬಡಪಾಯಿ ನೌಕರರ ಮೇಲೆ ಅಧಿಕಾರಿಗಳ ಜಬರ್ದಸ್ತ್