Daily Horoscope
✕

ಬಿಬಿಎಂಪಿ ಚುನಾವಣೆ: ಅನರ್ಹ ಶಾಸಕ ಮುನಿರತ್ನಗೆ ಎಂಟ್ರಿ ಕೊಡದ ಪೊಲೀಸರು

Webdunia
ಮಂಗಳವಾರ, 1 ಅಕ್ಟೋಬರ್ 2019 (12:33 IST)
ಬೆಂಗಳೂರು: ಬಿಬಿಎಂಪಿಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಸ್ಥಳಕ್ಕೆ ಆಗಮಿಸಿದ  ಅನರ್ಹ ಶಾಸಕ ಮುನಿರತ್ನಗೆ ಪೊಲೀಸರು ಒಳಗೆ ಹೋಗಲು ಅನುಮತಿ ನೀಡದ ಘಟನೆ ನಡೆದಿದೆ.


ಪಾಸ್ ಇಲ್ಲದ ಕಾರಣಕ್ಕೆ ಕಾಂಗ್ರೆಸ್ ನಾಯಕ,  ಅನರ್ಹ ಶಾಸಕ ಮುನಿರತ್ನಗೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಬಿಬಿಎಂಪಿ ಕೌನ್ಸಿಲ್ ಸಭಾಂಗಣದೊಳಗೆ ಪ್ರವೇಶಿಸಲು ಪೊಲೀಸರು ಅನುಮತಿ ನೀಡಲಿಲ್ಲ. ಸಚಿವ ಅಶ್ವತ್ಥ್ ನಾರಾಯಣ್ ಜತೆಗೆ ಸ್ಥಳಕ್ಕೆ ಆಗಮಿಸಿದ ಮುನಿರತ್ನಗೆ ಪೊಲೀಸರು ಒಳ ಹೋಗಲು ಅನುಮತಿ ನೀಡಲಿಲ್ಲ. ಹೀಗಾಗಿ ಮುನಿರತ್ನ  ಅನಿವಾರ್ಯವಾಗಿ ಹೊರಗುಳಿಯಬೇಕಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments