Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಬಜೆಟ್

Webdunia
ಶನಿವಾರ, 5 ಮಾರ್ಚ್ 2022 (17:05 IST)
ಬೆಂಗಳೂರಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ರಾಜಧಾನಿಗೆ ಮೂಲಸೌಕರ್ಯ, ಹಸಿರು ನಗರಿಗೊಳಿಸಲು ಮತ್ತು ನಾಗರಿಕರ ಅನುಕೂಲಕ್ಕಾಗಿ 8,409 ಕೋಟಿ ರೂ.ಅನುದಾನವನ್ನು ಮೀಸಲಿಟ್ಟಿದ್ದಾರೆ .
 
2021-22ನೇ ಸಾಲಿನ ಬಜೆಟ್‌ಗೆ ಹೋಲಿಸಿದರೆ ಈ ವರ್ಷ ಒಟ್ಟು ರೂ.614 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಘೋಷಣೆ ಮಾಡಲಾಗಿದೆ.
ಬಜೆಟ್‌ನಲ್ಲಿ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಒಟ್ಟು ರೂ. 7,795 ಕೋಟಿ ಅನುದಾನ ಬಿಡುಗಡೆ ಮಾಡಿತ್ತು.
 
ಈ ಬಾರಿಯ ಬಜೆಟ್‌ನಲ್ಲಿ ಕೆಲವು ಘೋಷಣೆಗಳು ಹಿಂದಿನ ಪ್ರಸ್ತಾವನೆಗಳ ವಿಸ್ತರಣೆಗಳಾಗಿರುವುದು ಕಂಡು ಬಂದಿದೆ. ಆದರೆ ಈ ಪ್ರಸ್ತಾವನೆಗಳಿಗೆ ಸರ್ಕಾರ ಗಡುವನ್ನು ನಿಗದಿಪಡಿಸಿದೆ ಎಂದು ತಜ್ಞರು ಮತ್ತು ಅಧಿಕಾರಿಗಳು ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments