ಬಿಬಿಎಂಪಿ ಎಲೆಕ್ಷನ್ ಮತ್ತೆ ಮುಂದೂಡಿಕೆ

Webdunia
ಮಂಗಳವಾರ, 30 ನವೆಂಬರ್ 2021 (16:11 IST)
ಮಾರ್ಚ್ ಬಜೆಟ್ ನಲ್ಲಿ ಬೆಂಗಳೂರು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಸರ್ಕಾರ ಚಿಂತ‌ನೆ ನಡೆಸಿದೆ.ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಸಚಿವರ ಜತೆ ಸಮಾಲೋಚನೆ ನಡೆಸಿದ್ದಾರೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಚುನಾವಣೆ ಮುಂದೂಡುವ ಬಗ್ಗೆ ಆಲೋಚನೆ ನಡೆದಿದೆ.
 
ಬಜೆಟ್ ಬಳಿಕವೇ ಚುನಾವಣೆಗೆ ಹೋದರೆ ಒಳ್ಳೆಯದು ಎಂಬ ಆಲೋಚನೆ ಬಿಜೆಪಿ ಸರ್ಕಾರಕ್ಕೆ ಬಂದಿದೆ. ಮುಂದಿನ ತಿಂಗಳು ಡಿ. 6 ರಂದು ಸುಪ್ರೀಂ ಕೋರ್ಟ್ ನಲ್ಲಿ ಬಿಬಿಎಂಪಿ ಚುನಾವಣೆ ಕುರಿತ ಅರ್ಜಿ ವಿಚಾರಣೆಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments