BBMP ನೌಕರರ ಪ್ರತಿಭಟನೆ ಅಂತ್ಯ

Webdunia
ಗುರುವಾರ, 9 ಫೆಬ್ರವರಿ 2023 (18:39 IST)
ಚುನಾವಣಾ ಹೊಸ್ತಿಲಲ್ಲೆ ಸರ್ಕಾರಕ್ಕೆ ಒಂದಾದ ಮೇಲೊಂದರಂತೆ ಸಂಕಷ್ಟಗಳ ಸರಮಾಲೆಯೇ ಎದುರಾಗುತ್ತಿದೆ. ಸರ್ಕಾರದ ವಿರುದ್ಧ ಸಿಡಿದೆದ್ದಿರುವ BBMP ನೌಕರರು ಇಂದು ರಸ್ತೆಗಿಳಿದಿದ್ರು. BBMP ಕಚೇರಿಗಳು ಇಂದು ಸಂಪೂರ್ಣ ಬಂದ್​ ಆಗಿದ್ದವು. ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದರು. ಪ್ರತಿಭಟನೆಯಲ್ಲಿ BBMP ಅಧಿಕಾರಿಗಳು, ನೌಕರರು ಭಾಗಿಯಾಗಿದ್ದರು. ಕಂದಾಯ, ಆರೋಗ್ಯ, ಶಿಕ್ಷಣ, ಮಾರುಕಟ್ಟೆ, ಆಡಳಿತ ವಿಭಾಗದ ಅಧಿಕಾರಿಗಳು ಸಾಮೂಹಿಕ ರಜೆ ಹಾಕಿ 7 ಸಾವಿರ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ಮುಖ್ಯ ಆಯುಕ್ತರು ಬೇಡಿಕೆಗಳನ್ನು ಈಡೇರಿಸೋದಾಗಿ ಭರವಸೆ ನೀಡಿದ್ರು. ಸರ್ಕಾರದ ಭರವಸೆ ಹಿನ್ನೆಲೆ‌ ಬಿಬಿಎಂಪಿ ನೌಕರರು ಪ್ರತಿಭಟನೆಯನ್ನ ಅಂತ್ಯಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಲ್ಲಿಸಿದ್ದ ಪೊಲೀಸ್ ವಾಹನದಿಂದ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆದ ಆರೋಪಿ, ಖಾಕಿ ಶಾಕ್

ಸಿಎಂಗೆ ಅಲ್ಲದೆ, ನನಗೂ ಕೆಎನ್ ರಾಜಣ್ಣ ತುಂಬಾ ಆಪ್ತ: ಡಿಕೆ ಶಿವಕುಮಾರ್‌

ಕೋಳಿ ಅಂಕಕ್ಕೆ ಅನುಮತಿ, ಪ್ರಚೋಧನೆ: ಶಾಸಕ ಅಶೋಕ್‌ ರೈಗೆ ಬಿಗ್‌ ಶಾಕ್‌

ನರೇಗಾ ನಿಲ್ಲಿಸಿದ್ರೆ ಜನ ನಿಮ್ಮನ್ನು ರಸ್ತೆಯಲ್ಲಿ ಓಡಾಡಲು ಬಿಡಲ್ಲ: ಮೋದಿಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

ಯಾರೋ ಒಬ್ಬ ನಾಯಕನಿಂದ ಕಾಂಗ್ರೆಸ್ ಬೆಳೆದಿದ್ದಲ್ಲ: ನಾಯಕತ್ವ ಗೊಂದಲಕ್ಕೆ ಖರ್ಗೆ ಖಡಕ್‌ ಸಂದೇಶ

ಮುಂದಿನ ಸುದ್ದಿ
Show comments