Webdunia - Bharat's app for daily news and videos

Install App

ಸರ್ಕಾರಕ್ಕೆ ವಿರುದ್ದ‌ಹೋರಾಟಕ್ಕೆ ಸಿದ್ದವಾದ ಬಿಬಿಎಂಪಿ ನೌಕರರು

Webdunia
ಗುರುವಾರ, 26 ಅಕ್ಟೋಬರ್ 2023 (17:00 IST)
ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿ  ನಾಳೆ ಪೂರ್ವಭಾವಿ  ಸಭೆ ನಡೆಯಲಿದೆ.ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಪೂರ್ವ ಭಾವಿ ಸಭೆ ಬಿಬಿಎಂಪಿ ಅಧಿಕಾರಿ‌ ಮತ್ತು‌ನೌಕರರ‌ ಸಂಘ ಕರೆದಿದೆ.ಸಭೆ ನಡೆಸಿ ಪ್ರತಿಭಟನಾ ಸ್ವರೂಪ ಮತ್ತು ದಿನಾಂಕ‌ ಬಿಬಿಎಂಪಿ ನೌಕರರು ನಿಗದಿಪಡಿಸಿದ್ದಾರೆ.
 
ಆಯುಕ್ತರು ಮತ್ತು ಕಂದಾಯ ಅಧಿಕಾರಿಗಳ ವೃಂದಕ್ಕೆ ಮುಂಬಡ್ತಿ‌ನೀಡಿದ್ದು ಸ್ಥಳ ನಿಯೋಜನೆ ಮಾಡಿಲ್ಲ .ಇದರಿಂದ ಕೆಳ ಹಂತದ ನೌಕರರಿಗೆ ಮುಂಬಡ್ತಿಯಿಂದ ಸರ್ಕಾರ ವಂಚಿಸಿದಂತಾಗಿದೆ.ಪಾಲಿಕೆಯಲ್ಲಿ ಸರಿಯಾದ ಸಮಯಕ್ಕೆ ನೇಮಖಾತಿ‌ ನಡೆಯುತ್ತಿಲ್ಲ.6414ಖಾಲಿ ಹುದ್ದೆಗಳಿದ್ದು ಇದರಿಂದ ನೌಕರರು ಒತ್ತಡದಲ್ಲಿ ಕಾರ್ಯನಿರ್ವಹಿಸುವಂತಾಗಿದೆ.ನೌಕರರಿಗೆ ಸರಿಯಾದ ವ್ಯವಸ್ಥೆ ಇಲ್ಲವೆಂದು ಸರ್ಕಾರದ ವಿರುಧ್ಧ ಬಿಬಿಎಂಪಿ ನೌಕರರು ಆರೋಪಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಡಾಖ್ ಜೆನ್ ಜಿ ಗಲಭೆಗೆ ಕಾಂಗ್ರೆಸ್ ನಾಯಕನದ್ದೇ ಪಿತೂರಿ: ಫೋಟೋ ಬಿಡುಗಡೆ ಮಾಡಿದ ಅಮಿತ್ ಮಾಳ್ವಿಯಾ

ಜಾತಿಗಣತಿ ನೆಪ, ಫ್ರೀ ಕರೆಂಟ್ ಕಟ್ ಮಾಡಲು ಸರ್ಕಾರದಿಂದ ಪ್ಲ್ಯಾನ್: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆ ಬಗ್ಗೆ ಪ್ರಶ್ನೆ ಕೇಳಿದ್ರೆ ಪತ್ರಕರ್ತರನ್ನೇ ಬಿಜೆಪಿಗೆ ಸೇರ್ಕೊಳ್ಳಿ ಎಂದ ಪ್ರದೀಪ್ ಈಶ್ವರ್ ವಿರುದ್ಧ ಭಾರೀ ಆಕ್ರೋಶ

ಎಸ್ ಎಲ್ ಭೈರಪ್ಪನವರಿಗೆ ನಾಳೆ ಅಂತಿಮ ವಿದಾಯ

ಮುಂದಿನ ಸುದ್ದಿ
Show comments